ಸುಶಾಂತ್ ಸಿಂಗ್ ಕೊನೆಯ ಚಿತ್ರ ‘ದಿಲ್ ಬೆಚರಾ’ ಟ್ರೈಲರ್ ಬಿಡುಗಡೆ ಡೇಟ್ ಫಿಕ್ಸ್


Team Udayavani, Jul 5, 2020, 5:03 PM IST

ಸುಶಾಂತ್ ಸಿಂಗ್ ಕೊನೆಯ ಚಿತ್ರ ‘ದಿಲ್ ಬೆಚರಾ’ ಟ್ರೈಲರ್ ಬಿಡುಗಡೆ ಡೇಟ್ ಫಿಕ್ಸ್

ನವದೆಹಲಿ : ನಟ ಸುಶಾಂತ್ ಸಿಂಗ್ ರಜ್ ಪೂತ್ ಅವರ ಕೊನೆಯ ಚಿತ್ರ ‘ದಿಲ್ ಬೆಚರಾ’ ಸಿನಿಮಾದ ಟ್ರೈಲರ್ ಬಿಡುಗಡೆ ದಿನಾಂಕವನ್ನು ಚಿತ್ರದ ನಿರ್ದೇಶಕ ಮುಕೇಶ್ ಚಬ್ರಾ ಸಾಮಾಜಿಕ ಜಾಲತಾಣದಲ್ಲಿ ಹೊಸ ಪೋಸ್ಟರ್ ನೊಂದಿಗೆ ಹಂಚಿಕೊಂಡಿದ್ದಾರೆ.

ದಿಲ್ ಬೆಚರಾ ಚಿತ್ರ ನಿಗದಿಯಂತೆ ಮೇ ತಿಂಗಳಿನಲ್ಲಿ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಬೇಕಿತ್ತು. ಕೋವಿಡ್  ಭೀತಿಯಿಂದ ಚಿತ್ರವನ್ನು ನೇರವಾಗಿ ಓಟಿಟಿಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಸುಶಾಂತ್ ಸಿಂಗ್ ಅನಿರೀಕ್ಷಿತ ಸಾವಿನಿಂದ ನೊಂದಿರುವ ನೂರಾರು ಅಭಿಮಾನಿಗಳು ಅವರ ಕೊನೆಯ ಚಿತ್ರವನ್ನು ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲು ಆಗ್ರಹಿಸಿದ್ದಾರೆ. ಚಿತ್ರದ ನಿರ್ದೇಶಕ ಮುಕೇಶ್ ಇಂದು ತಮ್ಮ ಟ್ವಿಟರ್ ನಲ್ಲಿ  ಚಿತ್ರದ ಟ್ರೈಲರ್ ಬಿಡುಗಡೆ ದಿನಾಂಕವನ್ನು ಹೊಸ ಪೋಸ್ಟರ್ ಒಂದನ್ನು ಹಾಕಿ ಘೋಷಿಸಿದ್ದಾರೆ.  ಸೋಮವಾರ ಜುಲೈ 6 ರಂದು ದಿಲ್ ಬೆಚರಾ ಚಿತ್ರದ ಆಫಿಶೀಯಲ್ ಟ್ರೈಲರ್ ಬಿಡುಗಡೆ ಆಗಲಿದೆ.

ದಿಲ್ ಬೆಚರಾ  ಮುಕೇಶ್ ಅವರ ಚೊಚ್ಚಲ ಚಿತ್ರ. ಚಿತ್ರದಲ್ಲಿ ಸುಶಾಂತ್ ಸಿಂಗ್ ಜತೆಗೆ ಮೊದಲ ಬಾರಿ ಬಾಲಿವುಡ್ ಲೋಕಕ್ಕೆ ಕಾಲಿಟ್ಟಿರುವ ಸಂಜನಾ ಸಂಘಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ವಿಶೇಷ ಪಾತ್ರದಲ್ಲಿ ನಟ ಸೈಫ್ ಆಲಿ ಖಾನ್ ಕೂಡ ಬಣ್ಣ ಹಚ್ಚಿದ್ದಾರೆ.

ದಿಲ್ ಬೆಚರಾ ಚಿತ್ರ ಕಥೆ ಮೂಲತಃ ಜಾನ್ ಗ್ರೀನ್ ಅವರ ಹೆಚ್ಚು ಮಾರಾಟವಾದ ಕಾದಂಬರಿ ‘ದಿ ಫಾಲ್ಟ್ ಇನ್ ಅವರ್ ಸ್ಟಾರ್ಸ್’ ದಿಂದ ಆಧಾರಿತವಾಗಿದೆ. ಚಿತ್ರ ಇದೇ ತಿಂಗಳ ಜುಲೈ 24 ರಂದು  ಡಿಸ್ನಿ – ಹಾಟ್ ಸ್ಟಾರ್ ನಲ್ಲಿ ಬಿಡುಗಡೆಯಾಗಲಿದ್ದು. ಸುಶಾಂತ್ ಸಿಂಗ್ ಅವರಿಗೆ ಗೌರವ ಸೂಚಿಸುವ ಸಲುವಾಗಿ ಸಿನಿಮಾವನ್ನು ಉಚಿತವಾಗಿ ವೀಕ್ಷಿಸುವ ಅವಕಾಶ ಮಾಡಿಕೊಟ್ಟಿದೆ ಚಿತ್ರ ತಂಡ.

ಜೂನ್ 14 ರಂದು ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈಯ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇವರ ಅಕಾಲಿಕ ಸಾವು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.