ಕೋವಿಡ್ ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ: ಕಾಗೋಡು

Team Udayavani, Jul 5, 2020, 6:24 PM IST

5-July-19

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸಾಗರ: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಹಾಗೂ ನಗರ ಆಡಳಿತ ಸೂಕ್ತ ಕ್ರಮ ಜರುಗಿಸುವಂತೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮನವಿ ಮಾಡಿದ್ದಾರೆ.

ಶನಿವಾರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ತಹಶೀಲ್ದಾರ್‌ ಚಂದ್ರಶೇಖರ್‌ ನಾಯ್ಕ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದ ಅವರು, ನಗರವ್ಯಾಪ್ತಿಯಲ್ಲಿ ಶನಿವಾರ ಬೆಳಿಗ್ಗೆಯೊಳಗೆ ನಾಲ್ಕು ಕೋವಿಡ್ ಪಾಸಿಟಿವ್‌ ಪ್ರಕರಣ ದಾಖಲಾಗಿದೆ. ಇದರಿಂದ ಜನ ಆತಂಕಕ್ಕೆ ಒಳಗಾಗುವಂತಾಗಿದೆ ಎಂದರು.

ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸಲು ಮೈಕ್‌ ಮೂಲಕ ಪ್ರಚಾರ ಮಾಡಿ. ನಗರವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಜನಜಾಗೃತಿ ಸಭೆ ನಡೆಸಿ ಜನರಿಗೆ ಮುಂಜಾಗೃತಾ ಕ್ರಮದ ಬಗ್ಗೆ ಅರಿವು ಮೂಡಿಸಿ. ನಗರದ ಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಿ, ನಗರಕ್ಕೆ ಪ್ರವೇಶ ಮಾಡುವವರನ್ನು ಥರ್ಮಲ್‌ ಸ್ಕ್ಯಾನಿಂಗ್‌ ಮಾಡಿ, ವಾಹನಗಳಿಗೆ ಸ್ಯಾನಿಟೈಜ್‌ ಮಾಡಿ ಒಳಗೆ ಬಿಡುವಂತೆ ನಿಗಾವಹಿಸಿ. ಈ ಬಗ್ಗೆ ಜಿಲ್ಲಾ ಧಿಕಾರಿಗಳೊಂದಿಗೂ ಮಾತನಾಡುವೆ ಎಂದು ಹೇಳಿದರು.

ನಗರದ 31 ವಾರ್ಡ್‌ಗಳಲ್ಲೂ ಔಷಧ ಸಿಂಪಡಣೆ ಮಾಡಲು ನಗರಸಭೆಗೆ ಸೂಚನೆ ನೀಡಬೇಕು. ಸೀಲ್‌ಡೌನ್‌ ಮಾಡಿರುವ ಪ್ರದೇಶದಲ್ಲಿ ಜನರು ಎಚ್ಚರಿಕೆಯಿಂದ ಇರಲು ತಿಳಿಸಬೇಕು. ಕೋವಿಡ್ ಇನ್ನಷ್ಟು ಹೆಚ್ಚದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಎಲ್ಲರ ಮೇಲೆ ಇದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮೊದಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಎಪಿಎಂಸಿ ಸದಸ್ಯ ಎಚ್‌.ಎಂ. ರವಿಕುಮಾರ್‌, ಕಾಂಗ್ರೇಸ್‌ ನಗರ ಘಟಕದ ಅಧ್ಯಕ್ಷ ಐ.ಎನ್‌. ಸುರೇಶಬಾಬು, ಪ್ರಧಾನ ಕಾರ್ಯದರ್ಶಿ ಮಹಾಬಲ ಕೌತಿ, ಪ್ರವೀಣ ಬಣಕಾರ್‌, ಬಾಬಣ್ಣ, ತಾರಾಮೂರ್ತಿ, ತಬರೀಜ್‌, ಕಬೀರ್‌ ಚಿಳ್ಳಿ, ಜಯರಾಮ್‌ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.