Gurupura ಗುಡ್ಡ ಕುಸಿತ ; ರಕ್ಷಣಾ ಕಾರ್ಯಾಚರಣೆಯ ದೃಶ್ಯಾವಳಿಗಳು
Team Udayavani, Jul 5, 2020, 7:44 PM IST
ಮಂಗಳೂರು: ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಬಳಿ ರವಿವಾರ ನಡೆದಿದೆ. ನಾಲ್ಕು ಮನೆಗಳ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಎಂಟು ಮನೆಗಳು ಅಪಾಯದಲ್ಲಿದೆ. ರಕ್ಷಣಾ ಸಿಬ್ಬಂದಿಗಳು ಮಕ್ಕಳ ರಕ್ಷಣೆಗಾಗಿ ಹರಸಾಹಸ ಪಡುತ್ತಿದ್ದಾರೆ.