ಶ್ರೇಷ್ಠ ಡೆಲ್ಲಿ ಐಪಿಎಲ್ ತಂಡ; ಸೆಹವಾಗ್ ನಾಯಕ
Team Udayavani, Jul 6, 2020, 6:42 AM IST
ಹೊಸದಿಲ್ಲಿ: ಆಕಾಶ್ ಚೋಪ್ರಾ ಪ್ರಕಟಿಸಿದ ಸಾರ್ವಕಾಲಿಕ ಶ್ರೇಷ್ಠ ಡೆಲ್ಲಿ ಐಪಿಎಲ್ ತಂಡಕ್ಕೆ ವೀರೇಂದ್ರ ಸೆಹವಾಗ್ ನಾಯಕರಾಗಿದ್ದಾರೆ. ಡೆಲ್ಲಿ ಪರ ಆಡಿದ ವೇಳೆ ಸೆಹವಾಗ್ 160.3 ಸ್ಟ್ರೈಕ್ರೇಟ್ನಲ್ಲಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಇವರ ಜತೆಗಾರನಾಗಿ ಕಾಣಿಸಿಕೊಂಡವರು ಗೌತಮ್ ಗಂಭೀರ್.
ಚೋಪ್ರಾ ಪ್ರಕಟಿಸಿದ ಡೆಲ್ಲಿ ತಂಡದಲ್ಲಿ ಕೆವಿನ್ ಪೀಟರ್ಸನ್ ಸ್ಥಾನ ಸಂಪಾದಿಸಿಲ್ಲ. ವನ್ಡೌನ್ನಲ್ಲಿ ಎಬಿ ಡಿ ವಿಲಿಯರ್ ಕಾಣಿಸಿಕೊಂಡಿದ್ದಾರೆ. ಹಾಲಿ ನಾಯಕ ಅಯ್ಯರ್, ಕೀಪರ್ ಪಂತ್ ಈ ತಂಡದಲ್ಲಿದ್ದಾರೆ.
ಆಕಾಶ್ ಚೋಪ್ರಾ ಆಲ್ಟೈಮ್ ಡೆಲ್ಲಿ ಇಲೆವೆನ್: ವೀರೇಂದ್ರ ಸೆಹವಾಗ್ (ನಾಯಕ), ಗೌತಮ್ ಗಂಭೀರ್, ಎಬಿ ಡಿ ವಿಲಿಯರ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿ.ಕೀ.), ಜೆಪಿ ಡ್ಯುಮಿನಿ, ಕ್ರಿಸ್ ಮಾರಿಸ್, ಶಾಬಾಜ್ ನದೀಂ, ಅಮಿತ್ ಮಿಶ್ರಾ, ಡರ್ಕ್ ನ್ಯಾನ್ಸ್ ಮತ್ತು ಆಶಿಷ್ ನೆಹ್ರಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !