ಕುಡಿಯಿರಿ ಮತ್ತು ಗಳಿಸಿರಿ


Team Udayavani, Jul 7, 2020, 4:44 AM IST

udiyiri

ಕೋವಿಡ್‌ 19ನಿಂದ ಪಾರಾಗಬೇಕು ಅಂದರೆ, ದೇಹಕ್ಕೆ ಶಕ್ತಿ ಬೇಕು. ಅಂದರೆ, ರೋಗ ನಿರೋಧಕ ಗುಣ ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿ  ನೀವು ಮಾಡಬೇಕಾಗಿರುವುದು ಇಷ್ಟೇ, ಒಂದು ಸ್ಪೂನ್‌ ಸಾವಯವ ಅರಿಷಿನ, ಎರಡು ಲವಂಗ ಮತ್ತು  ಒಂದು ನಿಂಬೆಹಣ್ಣನ್ನು ಒಟ್ಟು ಸೇರಿಸಿ, ಮೇಲ್ಮೆç ಅನ್ನು ಸವರಿದ ಶುಂಠಿಯನ್ನು ಒಂದು ಲೀಟರ್‌ ನೀರಿಗೆ ಹಾಕಿ, ಅದು ಅರ್ಧ ಲೀಟರ್‌ ಆಗುವವರೆಗೂ ಕುದಿಸಿ. ಆಮೇಲೆ, ಅದನ್ನು ಬಿಸಿ ಇರುವಾಗಲೇ ಕುಡಿಯಿರಿ.

ನಿಮ್ಮದು, ಶೀತದ  ದೇಹವಾಗಿದ್ದರೆ ದಿನಕ್ಕೆ ಎರಡು ಸಲ ಕುಡಿಯಿರಿ. ಒಂದು ಪಕ್ಷ, ಉಷ್ಣದ ಮೈ ಆಗಿದ್ದರೆ, ಒಂದೇ ಸಲ ಸಾಕು. ನಿಮಗೆ, ಫೈಲ್ಸ್‌, ಪಿಸ್ತೂಲದಂಥ ಸಮಸ್ಯೆಗಳಿದ್ದರೆ ಉಷ್ಣ ಹೆಚ್ಚಾದಷ್ಟು ಬಾಧೆಯೂ ಏರುತ್ತದೆ. ಹಾಗಾಗಿ, ಲವಂಗ, ಶುಂಠಿ, ಅರಿಷಿನದ ಪ್ರಮಾಣವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬಹುದು. ಇದಲ್ಲದೆ, ಅಮೃತಬಳ್ಳಿಯ ಸೊಪ್ಪನ್ನೋ, ಕಾಂಡವನ್ನು ಚೆನ್ನಾಗಿ ಕುದಿಸಿಟ್ಟುಕೊಂಡು ದಿನಕ್ಕೆ ಎರಡು ಬಾರಿ ಕುಡಿದರೂ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಆದರೆ  ಗೊತ್ತಿರಲಿ, ಕುಡಿದಾಕ್ಷಣ ಒಂದೇ ದಿನಕ್ಕೆ ರೋಗ ನಿರೋ ಧಕ ಗುಣ ಹೆಚ್ಚಾಗಲ್ಲ. ತುಳಸಿಯನ್ನು ನೀರಿಗೆ ಹಾಕಿ, ಕುದಿಸಿ ಕುಡಿದರೂ ಪ್ರಯೋ ಜನವಿದೆ. ಸೊಗದೇ ಬೇರಿನ ಷರಬತ್ತು ಕುಡಿಯುವುದರಿಂದ ದೇಹದ ಉಷ್ಣಾಂಶ ವನ್ನು ಇಳಿಸಿಕೊಳ್ಳಬಹುದು. ಇನ್ನೊಂದು ಲಾಭ ಏನೆಂದರೆ,  ಹೊಟ್ಟೆಯ ಹುಣ್ಣನ್ನು, ಸೊಗದೇಬೇರು ಕಡಿಮೆ ಮಾಡುತ್ತದೆ.

ಟಾಪ್ ನ್ಯೂಸ್

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

BCCI

T20 ವಿಶ್ವಕಪ್‌: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್‌ಗೆ

1-wewewqe

Swimwear ಫ್ಯಾಶನ್‌ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!

1-wqewewq

IPL ವಿಚಿತ್ರ; ಎಲ್ಲ ಪಂದ್ಯ ಮುಗಿದ ಬಳಿಕ ನಾಯಕ ಪಾಂಡ್ಯಗೆ ಒಂದು ಪಂದ್ಯ ನಿಷೇಧ!

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

BCCI

T20 ವಿಶ್ವಕಪ್‌: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್‌ಗೆ

1-wewewqe

Swimwear ಫ್ಯಾಶನ್‌ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.