ಜಾಗತಿಕ ಮಟ್ಟದ ಜವಾಬ್ದಾರಿಯುತ ರಾಷ್ಟ್ರ ಭಾರತ

Team Udayavani, Jul 7, 2020, 12:25 PM IST

ಜಾಗತಿಕ ಮಟ್ಟದ ಜವಾಬ್ದಾರಿಯುತ ರಾಷ್ಟ್ರ ಭಾರತ

ವಿಶ್ವಸಂಸ್ಥೆ: ಭಾರತ, ಜಾಗತಿಕ ಮಟ್ಟದ ಜವಾ­ಬ್ದಾರಿ­ಯುತ ರಾಷ್ಟ್ರವಾಗಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯನಾಗಿ ವಿವಿಧ ರಾಷ್ಟ್ರ­ಗಳ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸ­ಬಲ್ಲದು ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಟಿಜ್ಜನಿ ಮೊಹಮ್ಮದ್‌ ಬಾಂಡೆ ತಿಳಿಸಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾ­ಡಿದ ಅವರು, ಕಾಮನ್‌ವೆಲ್ತ್‌, ಅಲಿಪ್ತ ರಾಷ್ಟ್ರಗಳ ಒಕ್ಕೂಟ, ಜಿ77 ಮುಂತಾದ ಸಂಘಟನೆಗಳಲ್ಲಿ ಭಾರತ ಜವಾಬ್ದಾರಿ­ಯುತವಾಗಿ ನಡೆದು­ಕೊಂಡಿದೆ. ಈಗ ವಿಶ್ವಸಂಸ್ಥೆಯ ಸದಸ್ಯನಾಗಿ ಜಾಗತಿಕ ಸಮುದಾಯಕ್ಕೆ ಸೇವೆ ಸಲ್ಲಿಸಲು ಭಾರತಕ್ಕೆ ಅವಕಾಶ ಲಭಿಸಿದೆ. ತಂತ್ರಜ್ಞಾನದ ವಿಷಯದಲ್ಲಿ ಭಾರತ ವಿಶ್ವದ ಪ್ರಮುಖ ರಾಷ್ಟ್ರವಾ­ಗಿದೆ. ಕೊರೊನಾಗೆ ಲಸಿಕೆ ತಯಾರಿಸುವ ನಿಟ್ಟಿನಲ್ಲಿ ಭಾರತ ಕೂಡ ವಿಶ್ವಸಂಸ್ಥೆಗೆ ನೆರವಾಗಬಲ್ಲದು ಎಂದು ಹೇಳಿದರು. ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯ ಸ್ಥಾನಕ್ಕೆ ಭಾರತ ಕಳೆದ ತಿಂಗಳು ಆಯ್ಕೆಯಾಗಿದೆ.

ಟಾಪ್ ನ್ಯೂಸ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.