ಹಿಂದೂ ರಾಜಕೀಯ ಪಕ್ಷದ ನೇತಾರ: ದ. ಆಫ್ರಿಕಾದ ಬಚು ಕೋವಿಡ್‌ನಿಂದ ಸಾವು

Team Udayavani, Jul 7, 2020, 3:04 PM IST

ಹಿಂದೂ ರಾಜಕೀಯ ಪಕ್ಷದ ನೇತಾರ: ದ. ಆಫ್ರಿಕಾದ ಬಚು ಕೋವಿಡ್‌ನಿಂದ ಸಾವು

ಜಯರಾಜ್‌ ಬಚು ಕಳೆದ ಐದು ದಶಕಗಳಿಂದ ರಾಜಕೀಯ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಏಕೈಕ ಹಿಂದೂ ರಾಜಕೀಯ ಪಕ್ಷದ ಸ್ಥಾಪಕ ಸದಸ್ಯ ಮತ್ತು ರಾಷ್ಟ್ರೀಯ ನಾಯಕರಾಗಿರುವ ಜಯರಾಜ್‌ ಬಚು ಅವರು ಕೋವಿಡ್‌-19 ಸೋಂಕಿನಿಂದ ಮೃತಪಟ್ಟಿದ್ದಾರೆ. 75 ವರ್ಷಪ್ರಾಯದ ಡರ್ಬಾನ್‌ ನಿವಾಸಿ ಬಚು ಅವರು ಒಂದು ವಾರದ ಅಂತರದಲ್ಲಿ ಕೋವಿಡ್‌ಗೆ ಬಲಿಯಾದರು ಎಂದು ಅವರ ಪುತ್ರ ಉಮೇಶ್‌ ಹೇಳಿದ್ದಾರೆ. ಅವರು ಪತ್ನಿ ರೇಣುಕಾ, ಮಕ್ಕಳಾದ ವಿನೋದ್‌, ಉಮೇಶ್‌, ರೇಶ್ಮಾ ಹರಿನಾರಾಯಣ್‌, ರಿಂಕು ಸಿಂಗ್‌ ಅವರನ್ನು ಅಗಲಿದ್ದಾರೆ.

ಇನ್‌ಫ್ಲ್ಯೂಯೆನಾನ್ಜ್ ಲೈಕ್‌ ಇಲ್‌ನೆಸ್‌ನಿಂದ ಬಳಲುತ್ತಿರುವ ತಂದೆಯನ್ನು ಚಿಕಿತ್ಸೆಗಾಗಿ ಕಳೆದ ವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರದೃಷ್ಟವಶಾತ್‌ ಶುಕ್ರವಾರ ಸಂಜೆ ಆಸ್ಪತ್ರೆಯಿಂದ ಬಂದ ಕರೆಯಲ್ಲಿ ತಂದೆಯವರು ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು ಕುಟುಂಬದ ಇಬ್ಬರು ಸದಸ್ಯರು ಆಸ್ಪತ್ರೆಗೆ ಬರಬೇಕೆಂದು ಸೂಚಿಸಿದ್ದರು. ಆಸ್ಪತ್ರೆಗೆ ತಲುಪಿದ ವೇಳೆಗಾಗಲೇ ತಂದೆಯವರು ಮೃತಪಟ್ಟಿದ್ದರು ಎಂದು ಉಮೇಶ್‌ ತಿಳಿಸಿದರು.

ವೆಂಟಿಲೇಟರ್‌ನಲ್ಲಿ ಇಡುವಷ್ಟು ಅವರ ಆರೋಗ್ಯ ಹಾಳಾಗಿರಲಿಲ್ಲ. ಆದರೂ ಅವರು ಕೊರೊನಾದಿಂದ ಮೃತಪಟ್ಟಿದ್ದಾರೆ. ಅಂತ್ಯಕ್ರಿಯೆಯಲ್ಲಿ ಕೊನೆಯ ಬಾರಿಗೆ ಅವರನ್ನು ನೋಡಲು ಸಾಧ್ಯವಾಗಲಿಲ್ಲ ಎಂಬುದು ನನ್ನ ತಾಯಿ, ನನಗೆ ಮತ್ತು ನನ್ನ ಒಡಹುಟ್ಟಿದವರಿಗೆ ಅರಗಿಸಿಕೊಳ್ಳಲಾಗದ ನೋವು ಆಗಿದೆ ಎಂದವರು ವಿವರಿಸಿದ್ದಾರೆ.

ಬಚು ಅವರು ಕಳೆದ ಐದು ದಶಕಗಳಿಂದ ಸಮುದಾಯ ಮತ್ತು ರಾಜಕೀಯ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಿಂದೂ ಸಮುದಾಯದ ಕಷ್ಟಗಳನ್ನು ಪ್ರಾದೇಶಿಕ, ರಾಷ್ಟ್ರೀಯ ಮತ್ತು ಸ್ಥಳೀಯ ಸರಕಾರಗಳಿಗೆ ಮನವರಿಕೆ ಮಾಡಿಕೊಳ್ಳಲು ಸಂಸ್ಥೆಯೊಂದರ ಅಗತ್ಯವಿದೆ. ಅದಕ್ಕಾಗಿ ಹಿಂದೂ ಏಕತಾ ನಡೆ (ಎಚ್‌ಯುಎಂ) ಯನ್ನು ಸ್ಥಾಪಿಸಲಾಗಿದೆ ಎಂದು ಬಚು ಹೇಳಿದ್ದರು.

ಜಯರಾಜ್‌ ಬಚು ಅವರ ಆಜೀವ ಸ್ನೇಹಿತ ರಾಮ್‌ ಮಹಾರಾಜ್‌ ಎಚ್‌ಯುಎಂನ ರಾಷ್ಟ್ರೀಯ ಚೇರ್ಮನ್‌ ಆಗಿದ್ದಾರೆ. ಅವರು ದಕ್ಷಿಣ ಆಫ್ರಿಕನ್‌ ಹಿಂದೂ ಧರ್ಮಸಭಾದ ಅಧ್ಯಕ್ಷರೂ ಆಗಿದ್ದಾರೆ.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.