ಮತ್ತೆ 6 ಮಂದಿಗೆ ಕೋವಿಡ್ ಸೋಂಕು

ಚಿಕ್ಕಮಗಳೂರು ತಾಲೂಕಲ್ಲಿ 5 ಮಂದಿ- ಮೂಡಿಗೆರೆ ತಾಲೂಕಿನ ಓರ್ವನಲ್ಲಿ ಸೋಂಕು ಪತ್ತೆ

Team Udayavani, Jul 8, 2020, 1:20 PM IST

8-July-08

ಚಿಕ್ಕಮಗಳೂರು: ನಗರದ ಕಲ್ಯಾಣ ನಗರದಲ್ಲಿರುವ ನಗರಾಭಿವೃದ್ಧಿ ಕಚೇರಿಯನ್ನು ಸೀಲ್‌ಡೌನ್‌ ಮಾಡಿರುವುದು

ಚಿಕ್ಕಮಗಳೂರು: ಜಿಲ್ಲೆಯ 6 ಮಂದಿಗೆ ಕೋವಿಡ್ ಸೋಂಕಿರುವುದು ದೃಢಪಟ್ಟಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 5 ಮಂದಿ ಹಾಗೂ ಮೂಡಿಗೆರೆ ತಾಲೂಕಿನ ಓರ್ವ ವ್ಯಕ್ತಿಗೆ ಕೋವಿಡ್‌-19 ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಕೋವಿಡ್‌-19 ಚಿಕಿತ್ಸಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಗಳವಾರ ದೃಢಪಟ್ಟಿರುವ ಆರು ಪ್ರಕರಣಗಳಲ್ಲಿ ವಿಧಾನ ಪರಿಷತ್‌ ಸದಸ್ಯ ಎಂ.ಕೆ. ಪ್ರಾಣೇಶ್‌ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ನರರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ನಗರಸಭೆ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಮತ್ತು ಅವರ ಪತ್ನಿ ಹಾಗೂ ಎಂ.ಕೆ. ಪ್ರಾಣೇಶ್‌ ಅವರ ಕಾರು ಚಾಲಕ ಸೇರಿದಂತೆ ನಾಲ್ಕು ಮಂದಿಯಲ್ಲಿ ಕೋವಿಡ್ಸೋಂಕಿರುವುದು ಪ್ರಾಯೋಗಾಲಯದ ವರದಿಯಿಂದ ದೃಢಪಟ್ಟಿದೆ.

ಇನ್ನೆರೆಡು ಪ್ರಕರಣಗಳು ಚಿಕ್ಕಮಗಳೂರು ನಗರದಲ್ಲಿ ಕಂಡು ಬಂದಿದ್ದು, ಇತ್ತೀಚೆಗೆ ನಗರದ ಗೌರಿ ಕಾಲುವೆಗೆ ಬಂದಿದ್ದ ವ್ಯಕ್ತಿಯ ಸೋಂಕಿದ್ದು ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ ಹಾಗೂ ಇತ್ತೀಚೆಗೆ ಬೆಂಗಳೂರಿನಿಂದ ಚಿಕ್ಕಮಗಳೂರು ನಗರದ ಟಿಪ್ಪು ನಗರಕ್ಕೆ ಆಗಮಿಸಿದ್ದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಲ್ಲಿ ಕೋವಿಡ್ ಸೋಂಕಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ನಗರದ ಕಲ್ಯಾಣ ನಗರದಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ, ಗೌರಿ ಕಾಲುವೆ ಹಾಗೂ ಬಿಜೆಪಿ ಮುಖಂಡರ ಮನೆಗಳನ್ನು ಸೀಲ್‌ಡೌನ್‌ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಈ ಪ್ರದೇಶಗಳನ್ನು ಕಂಟೈನ್‌ಮೆಂಟ್‌ ಝೋನ್‌ ಎಂದು ಗುರುತಿಸಲಾಗಿದೆ.

ಜಿಲ್ಲೆಯಲ್ಲಿ ಮಂಗಳವಾರ ಕಂಡು ಬಂದ 6 ಪ್ರಕರಣಗಳು ಸೇರಿದಂತೆ ಕೋವಿಡ್ ಸೋಂಕಿತರ ಸಂಖ್ಯೆ ಒಟ್ಟು 100ಕ್ಕೇರಿದ್ದು ಇದರಲ್ಲಿ 48 ಸಕ್ರಿಯ ಪ್ರಕರಣಗಳಿವೆ. 51ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಓರ್ವರು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.