ಅರಣ್ಯ ಇಲಾಖೆ ಸಿಬ್ಬಂದಿಗೆ ಮಾತ್ರೆ ವಿತರಣೆ
Team Udayavani, Jul 8, 2020, 3:28 PM IST
ಬಳ್ಳಾರಿ: ಅರಣ್ಯ ವೃತ್ತ ಕಚೇರಿಯಲ್ಲಿ ಸಿಬ್ಬಂದಿಗೆ ರೋಗನಿರೋಧಕ ಶಕ್ತಿ ವೃದ್ಧಿಸುವ ಮಾತ್ರೆಗಳನ್ನು ಆಯುಷ್ ಇಲಾಖೆ ವತಿಯಿಂದ ವಿತರಿಸಲಾಯಿತು.
ಬಳ್ಳಾರಿ: ನಗರದ ಅರಣ್ಯ ವೃತ್ತ ಕಚೇರಿಯಲ್ಲಿ ಕಚೇರಿ ಸಿಬ್ಬಂದಿಗಳಿಗೆ ಕೋವಿಡ್ ಬರದಂತೆ ಮುನ್ನೆಚ್ಚರಿಕೆ ವಹಿಸುವ ಹಾಗೂ ರೋಗನಿರೋಧಕ ಶಕ್ತಿ ವೃದ್ಧಿಸುವ ಮಾತ್ರೆಗಳನ್ನು ಆಯುಷ್ ಇಲಾಖೆ ವತಿಯಿಂದ ವಿತರಿಸಲಾಯಿತು.
ತಾರಾನಾಥ ಆಯುರ್ವೇದ ಕಾಲೇಜಿನ ವೈದ್ಯರು ಹಾಗೂ ಸಂಜೀವಿನಿ ಸೇವಾ ಟ್ರಸ್ಟ್ನ ಅಧ್ಯಕ್ಷೆ ಡಾ| ಪ್ರತಿಭಾ ಹಾಗೂ ಕಾರ್ಯದರ್ಶಿ ಶ್ರೀನಿವಾಸ್, ಅರಣ್ಯ ಇಲಾಖೆ ಪತ್ರಾಂಕಿತ ವ್ಯವಸ್ಥಾಪಕ ಸಿ. ನಾಗರಾಜ ಅವರು ಅರಣ್ಯ ಇಲಾಖೆ ಕಚೇರಿ ಸಿಬ್ಬಂದಿಗೆ ವಿತರಿಸಿದರು. ಸೇವಾ ಟ್ರಸ್ಟ್ನ ಅಧ್ಯಕ್ಷ ಡಾ| ಎ.ಎಸ್. ಪಾಟೀಲ್ ಅವರು ರೋಗನಿರೋಧಕ ಶಕ್ತಿ ವೃದ್ಧಿಸುವ ಔಷಧಗಳ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಡಿ. ರಾಜಪ್ಪ,ಆಯುಷ್ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ