ಪರೀಕ್ಷೆ: ಅಧಿಕಾರಿಗಳ ಕಾರ್ಯ ಶ್ಲಾಘನೀಯ

Team Udayavani, Jul 9, 2020, 5:01 AM IST

parikshe-karya

ಮಂಡ್ಯ: ಕೋವಿಡ್‌ 19 ಭೀತಿಯಲ್ಲೂ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಆದ್ದರಿಂದ ಎಲ್ಲರಿಗೂ ಅಭಿನಂದನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ  ಕೆ.ಯಾಲಕ್ಕಿಗೌಡ ಹೇಳಿದರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಸಂಘದಿಂದ ನಡೆದ ಕೋವಿಡ್‌-19ರ ದಿನಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸಮಗ್ರವಾಗಿ ನಿಭಾಯಿಸಿದ ಅಧಿಕಾರಿಗಳಿಗೆ  ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ಕೋವಿಡ್‌ 19 ಇದ್ದರೂ  ಆರೋಗ್ಯಕರವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ರಾಜ್ಯ ಸರ್ಕಾರದ ದಿಟ್ಟನಿಟ್ಟ ನಿರ್ಧಾರ ಮತ್ತು ಕೋವಿಡ್‌ -19ರ ನಿಯಮದಂತೆ ಪರೀಕ್ಷೆ ನಡೆಸಲು  ಆರೋಗ್ಯ ಮತ್ತು ಶಿಕ್ಷಣ ತಜ್ಞರ ಸಲಹೆ, ಅಧಿಕಾರಿಗಳು ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪೋಷಕರ ಸಹಕಾರದಿಂದ ಉತ್ತಮವಾಗಿ ಪರೀಕ್ಷೆ ನಡೆದಿದೆ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಘುನಂದನ್‌ ಮಾತನಾಡಿ,  ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಿದ ಸನ್ನಿವೇಶಕ್ಕೂ ಅಭಿನಂದನೆ ಮಾಡುತ್ತಿರುವುದು ವಿಶೇಷವಾಗಿದೆ.

ನಮ್ಮ ನಿರೀಕ್ಷೆಯ ಫ‌ಲಿತಾಂಶ ಪ್ರಥಮ ಸ್ಥಾನ ಲಭಿಸಿದರೆ ಸಾಧನೆಗೆ ಫ‌ಲ ಲಭಿಸುತ್ತದೆ. 9ರಂದು ಮೌಲ್ಯಮಾಪನ ನಡೆದು,  ಆಗಸ್ಟ್‌ ಮೊದಲ ವಾರ ಫ‌ಲಿತಾಂಶ ಪ್ರಕಟಿಸುವ ಬಗ್ಗೆ ಸರ್ಕಾರ ತಿಳಿಸಿದೆ ಎಂದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹದೇವು, ಚಂದ್ರಕಾಂತ, ಶಿವಪ್ಪ ಅವರನ್ನು ಅಭಿನಂದಿಸಲಾಯಿತು. ರಾಷ್ಟ್ರೀಯ ಮಾನವ  ಹಕ್ಕುಗಳ ಸಂಘದ ಜಿಲ್ಲಾಧ್ಯಕ್ಷ ರಜಿನಿರಾಜ್‌, ಪ್ರಧಾನ ಕಾರ್ಯದರ್ಶಿ ನೀನಾ ಪಟೇಲ್‌, ಉಪಾಧ್ಯಕ್ಷೆ ಶಕುಂತಲಾ, ಭೈರೇಗೌಡ, ಶಿಕ್ಷಕಿ ಜಯಂತಿ, ಬಸವೇಗೌಡ ಇದ್ದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.