ದಾಖಲೆ ಸಮೇತ ಸಾಬೀತು ಪಡಿಸಿ

Team Udayavani, Jul 10, 2020, 5:54 AM IST

ecord

ಮೈಸೂರು: 15 ವರ್ಷಗಳಿಂದ ಈಚೆಗೆ ನಗರದಲ್ಲಿ ಪಾಲಿಕೆ ಸದಸ್ಯರು, ಮೇಯರ್‌ಗಳು ಹಾಗೂ ವಕ್ಫ್ ಕಮಿಟಿ ಅಧ್ಯಕ್ಷರಾಗಿದ್ದವರು ತಾವು ಕಟ್ಟಿರುವ ಮನೆ, ವಾಣಿಜ್ಯ ಕಟ್ಟಡಗಳು ಪಾಲಿಕೆ ನಿಯಮಗಳ ಪ್ರಕಾರವೇ ಇದೆ, ಯಾವುದೇ ಅಕ್ರಮ  ಮಾಡಿಲ್ಲ ಎಂದು ದಾಖಲೆ ಸಮೇತ ಸಾಬೀತು ಪಡಿಸಿದರೆ ನಾನು ಪಾಲಿಕೆ ಸದಸ್ಯರು ಮತ್ತು ಮೇಯರ್‌ ವಾದ ಒಪ್ಪುತ್ತೇನೆ ಎಂದು ಸಂಸದ ಪ್ರತಾಪ್‌ ಸಿಂಹ ಮಹಾನಗರ ಪಾಲಿಕೆ ಸದಸ್ಯರಿಗೆ ಸವಾಲು ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಪಾಲಿಕೆ ನಿಯಮಗಳ ಅನುಸಾರವೇ ನಾವು ಕಟ್ಟಡಗಳನ್ನು ಕಟ್ಟಿದ್ದೇವೆ, ಅಕ್ರಮ ಮಾಡಿಲ್ಲ, ಸಿಆರ್‌ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರೆ, ನಾನೇ ಖುದ್ದು ಸ್ಥಳ ಪರಿಶೀಲಿಸುತ್ತೇನೆ.  ತಪ್ಪು ಮಾಡಿರುವವರು ಸಾರ್ವಜನಿಕವಾಗಿ ತಪ್ಪೊಪ್ಪಿಕೊಳ್ಳಲಿ. ರಾಜೀನಾಮೆ ಕೊಡುವುದು ಬೇಡ. ಮುಂದಕ್ಕೆ ಯಾರ ಬಳಿಯೂ ಹಣ ವಸೂಲಿ ಮಾಡಬಾರದು ಎಂದು ಎಚ್ಚರಿಸಿದರು.

ತೊಂದರೆ ನೀಡಬೇಡಿ: ಮಹಾಪೌರರು,  ನಗರಪಾಲಿಕೆ ಸದಸ್ಯರು ವಿನಾಕಾರಣ ಅಧಿಕಾರಿಗಳನ್ನು ಕರೆದುಕೊಂಡು ಕಟ್ಟಡ ಕಟ್ಟುತ್ತಿರುವ ಸ್ಥಳಗಳಿಗೆ ಹೋಗಬಾರದು. ಅಧಿಕಾರಿಗಳು ಬೇಕಾದರೆ ತಾವೇ ಖುದ್ದಾಗಿ ಹೋಗಿ ಪರಿಶೀಲಿಸಲಿ. ಆದರೆ ಈ ವಿಚಾರದಲ್ಲಿ ಸದಸ್ಯರ ಮಾತು  ಕೇಳುವುದು ಬೇಡ. ಯಾರಾದರೂ ತೊಂದರೆ ಕೊಡುತ್ತಿದ್ದಾರೆ ಎಂದರೆ ಜನರು ನನಗೆ, ಪಾಲಿಕೆ ಆಯುಕ್ತರಿಗೆ ದೂರು ನೀಡಬಹುದು. ಪಾಲಿಕೆ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ ಎಷ್ಟು ಕಂದಾಯ ಸಂಗ್ರಹವಾಗಬೇಕು, ಎಷ್ಟು  ಸಂಗ್ರಹವಾಗಿದೆ ಹಾಗೂ ತಮ್ಮ ವಾರ್ಡ್‌ಗಳಿಗೆ ಬಿಡುಗಡೆಯಾಗಿರುವ ಹಣವನ್ನು ಹೇಗೆ ಬಳಸಿದ್ದಾರೆ ಎಂಬುದನ್ನು ದಾಖಲೆ ಸಮೇತ ತೋರಿಸಲಿ ಎಂದು ಸವಾಲು ಹಾಕಿದರು.

ಲೆಕ್ಕ ಕೊಡಿ: ನಾಲ್ಕು ವರ್ಷಗಳಲ್ಲಿ 800 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಅದನ್ನೆಲ್ಲಾ ಯಾವುದಕ್ಕೆ ಬಳಸಿದ್ದಾರೆ ಎಂದು ಲೆಕ್ಕ ನೀಡಲಿ. ಮಾಡಿದ ಕೆಲಸಗಳನ್ನೇ ಮತ್ತೆ ಮತ್ತೆ ಮಾಡುತ್ತಾರೆ. ಇದರ ಬಗ್ಗೆ ಕೌನ್ಸಿಲ್‌ ಸಭೆಗೆ ಬಂದು ಮಾತನಾಡಿ  ಎನ್ನುತ್ತಾರೆ. ಅಲ್ಲಿ ಹೋದರೆ ಗಲಾಟೆ ಬಿಟ್ಟರೆ ಮತ್ತೇನೂ ಇರುವುದಿಲ್ಲ ಎಂದು ದೂರಿದರು.

ಸಹಾಯವಾಣಿ: ನಗರಪಾಲಿಕೆಯಿಂದ ಒಂದು ಸಹಾಯವಾಣಿ ಆರಂಭಿಸೋಣ. ನಗರದ ಜನರು ವಸತಿ, ವಾಣಿಜ್ಯ ಕಟ್ಟಡಗಳು ನಿರ್ಮಿಸುವಾಗ ವಕ್ಫ್ ಕಮಿಟಿ ಅಥವಾ ಪಾಲಿಕೆ ಸದಸ್ಯರು ಬಂದು ಹಣ ವಸೂಲಿ ಮಾಡಿದರೆ  ಆ ಸಹಾಯವಾಣಿಗೆ ದೂರು ನೀಡಲಿ. ಆಗ ಎಷ್ಟು ದೂರುಗಳು ಬರುತ್ತವೆ ನೋಡಿದರೆ ಇವರು ಮಾಡಿರುವ ತಪ್ಪು ಎಲ್ಲರಿಗೂ ತಿಳಿಯುತ್ತದೆ ಎಂದು ಚಾಟಿ ಬೀಸಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.