ಮಂಡ್ಯ: ಕೋವಿಡ್‌ 19ನಿಂದ ಮತ್ತೊಬ್ಬ ಸಾವು

Team Udayavani, Jul 11, 2020, 5:08 AM IST

mnd-death

ನಾಗಮಂಗಲ: ಮಂಡ್ಯ ಜಿಲ್ಲೆಯಲ್ಲಿ ಕೋವಿಡ್‌ 19ದಿಂದ ಮತ್ತೂಂದು ಸಾವು ಸಂಭವಿಸಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದೇವಲಾಪುರ ಹೋಬಳಿಯ ರಾಮೇನಹಳ್ಳಿ ಗ್ರಾಮದ 51 ವರ್ಷದ ವ್ಯಕ್ತಿಯೊಬ್ಬ ಚಿಕಿತ್ಸೆ  ಫ‌ಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತ ವ್ಯಕ್ತಿಯ ಕೋವಿಡ್‌ ಪರೀಕ್ಷೆಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ರಾಮೇನಹಳ್ಳಿ ಗ್ರಾಮದ ಮೃತ ವ್ಯಕ್ತಿಯ ಮನೆಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ನಾಗಮಂಗಲ ಸೆಸ್ಕ್ ಉಪವಿಭಾಗದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 51 ವರ್ಷದ (ರಮೇಶ್‌) ವ್ಯಕ್ತಿಗೆ ಉಸಿರಾಟದ ಸಮಸ್ಯೆಯಿದ್ದ ಹಿನ್ನೆಲೆಯಲ್ಲಿ ಜು.4ರ ರಾತ್ರಿ ತಾಲೂಕಿನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆ ಗಾಗಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಈ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಮೃತವ್ಯಕ್ತಿಗೆ ಕೋವಿಡ್‌ ಪರೀಕ್ಷೆ ನಡೆಸಿದಾಗ ಕೋವಿಡ್‌  19 ಸೋಂಕು ಪತ್ತೆಯಾಗಿದೆ. ಕೋವಿಡ್‌ ನಿಯಮಾನುಸಾರ ಅಲ್ಲಿನ ಜಿಲ್ಲಾಡಳಿತ ಮೈಸೂರಿನಲ್ಲಿಯೇ ಅಂತ್ಯಸಂಸ್ಕಾರ ನಡೆಸಿತ್ತು.

ಕುಟುಂಬಸ್ಥರು ಕ್ವಾರಂಟೈನ್‌: ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ತಾಲೂ ಕಿನ ವ್ಯಕ್ತಿಗೆ  ಕೋವಿಡ್‌ 19 ಸೋಂಕು ಪತ್ತೆಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತದ ನಿರ್ದೇ ಶನದಂತೆ ವ್ಯಕ್ತಿಯ ಸ್ವಗ್ರಾಮ ರಾಮೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಕುಂಞ ಅಹಮ್ಮದ್‌, ತಾಲೂಕು ಆರೋಗ್ಯಾಧಿಕಾರಿ ಡಾ. ಟಿ.ಎನ್‌.ಧನಂಜಯ ನೇತೃತ್ವದ ತಾಲೂಕು ಅಧಿಕಾರಿಗಳು ಪರಿಶೀಲಿಸಿ, ಮನೆಯನ್ನು ಸೀಲ್‌ಡೌನ್‌ ಮಾಡಿ, ಕುಟುಂಬ ಸ್ಥರನ್ನು ಕ್ವಾರಂಟೈನ್‌ ಮಾಡಿದ್ದಾರೆ

ಸೆಸ್ಕ್ನಲ್ಲಿ ಕೆಲಸ ಮಾಡುವ 43 ಮಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಎಲ್ಲರಿಗೂ ನೆಗೆಟಿವ್‌ ಬಂದಿದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಸಾಮಾಜಿಕ ಅಂತರ ಕಾಪಾಡಿಕೊಂಡು ಇಲಾಖೆಯಲ್ಲಿ  ವ್ಯವಹರಿಸಬಹುದು.
-ಮರಿಸ್ವಾಮಿ, ಸಹಾಯಕ ಕಾರ್ಯಪಾಲಕ ಅಭಿಯಂತರರು, ನಾಗಮಂಗಲ

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.