ಗಜೇಂದ್ರಗಡದ 2 ಬಡಾವಣೆ ಸೀಲ್‌ಡೌನ್‌


Team Udayavani, Jul 11, 2020, 4:21 PM IST

ಗಜೇಂದ್ರಗಡದ 2 ಬಡಾವಣೆ ಸೀಲ್‌ಡೌನ್‌

ಗಜೇಂದ್ರಗಡ: ಪಟ್ಟಣದಲ್ಲಿ ಕೋವಿಡ್ ಸೊಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಎರಡು ಬಡಾವಣೆಗಳನ್ನು ಸೀಲ್‌ಡೌನ್‌ ಮಾಡಲಾಯಿತು.

ಪಟ್ಟಣದಲ್ಲಿ ಇದುವರೆಗೂ ಯಾವುದೇ ಪ್ರಕರಣಗಳು ಕಾಣಿಸಿಕೊಂಡಿರಲಿಲ್ಲ. ಆದರೆ ಎರೆಡು ದಿನಗಳಲ್ಲಿ ಇನ್ನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವ 14 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಬೇಕಾಗಿದೆ. ಇನ್ನು ದ್ವಿತೀಯ ಸಂಪರ್ಕಿತರ ಸಂಖ್ಯೆ 50ಕ್ಕೂ ಅಧಿಕವಾಗಿದ್ದು, ಇದರಿಂದಾಗಿ ಪಟ್ಟಣದ ಜನರಲ್ಲಿ ಭೀತಿ ಹುಟ್ಟಿಸಿದೆ. ದೆಹಲಿ ಮತ್ತು ಬೆಂಗಳೂರಿನ ಎರಡು ಕೋವಿಡ್‌-19 ಪ್ರಕರಣಗಳು ಇಡೀ ಗಜೇಂದ್ರಗಡವನ್ನೇ ಬೆಚ್ಚಿ ಬೀಳಿಸುವಂತಾಗಿದ್ದು, ಇಬ್ಬರು ಸೋಂಕಿತರು ಇರುವ ಬಡಾವಣೆಗಳನ್ನು ಅಧಿ ಕಾರಿಗಳು 14 ದಿನಗಳವರೆಗೆ ಸೀಲ್‌ಡೌನ್‌ ಮಾಡಿದ್ದಾರೆ. ಇದಲ್ಲದೇ ಕ್ರಿಮಿನಾಶಕ ದ್ರಾವಣ ಸಿಂಪಡನೆ ಸಹ ಕೈಗೊಂಡಿದ್ದಾರೆ.  ಸ್ಥಳೀಯ ಪೂಜಾರ ಪ್ಲಾಟ್‌ನಲ್ಲಿ ಸೋಂಕಿತರ ಮನೆಯಿಂದ 100 ಮೀಟರ್‌ವರೆಗೆ ಬೇಲಿ ಹಾಕುವ ಮೂಲಕ ಅಲ್ಲಿನ ನಿವಾಸಿಗಳು ಮನೆಯಿಂದ ಹೊರ ಬರದಂತೆ ಸೂಚಿಸಿದ್ದಾರೆ.

ತಹಶೀಲ್ದಾರ್‌ ಭೇಟಿ: ಸೀಲ್‌ಡೌನ್‌ ಮಾಡಲಾದ ಪ್ರದೇಶಕ್ಕೆ ತಹಶೀಲ್ದಾರ್‌ ಎ.ಬಿ. ಕಲಘಟಗಿ ಭೇಟಿ ನೀಡಿ ಮಾಹಿತಿ ಪಡೆದರು. ನಿಷೇಧಿತ ಸ್ಥಳದಲ್ಲಿ ಸಾರ್ವಜನಿಕರು ಸಂಚರಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದರು. ಸೀಲ್‌ಡೌನ್‌ ಏರಿಯಾದಲ್ಲಿನ ನಿವಾಸಿಗಳಿಗೆ ಅಗತ್ಯ ವಸ್ತುಗಳು ಬೇಕಾದರೆ ಪುರಸಭೆ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.