Udupi ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ! Kota Srinivas Poojari
Team Udayavani, Jul 13, 2020, 6:46 PM IST
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ ಜೊತೆಗೆ ಉಡುಪಿ ಜಿಲ್ಲೆಯ ಗಡಿಗಳನ್ನು ಬಂದ್ ಮಾಡುವ ಉದ್ದೇಶ ಇಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಲಾಕ್ ಡೌನ್ ನಿರ್ಧಾರ ಮಾಡಿದ್ದು ಈ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣಕ್ಕೆ ಸಂಬಂಧಿಸಿ ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಭೆಯನ್ನು ನಡೆಸಿ ಲಾಕ್ ಡೌನ್ ಮಾಡುವ ನಿರ್ಧಾರ ಮಾಡಿಕೊಳ್ಳಬೇಕೆಂದು ತಿಳಿಸಿತ್ತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ