ಉಡುಪಿ ನಗರಸಭೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್
Team Udayavani, Jul 14, 2020, 12:35 PM IST
ಉಡುಪಿ: ನಗರಸಭೆ ಆರೋಗ್ಯ ಇಲಾಖೆ ಸಿಬ್ಬಂದಿಯೋರ್ವರಿಗೆ ಕೋವಿಡ್ 19 ಸೊಂಕು ಧೃಡಪಟ್ಟಿದೆ ಎಂದು ವರದಿಯಾಗಿದೆ.
ಕಳೆದ ಅನೇಕ ದಿನಗಳಿಂದ ಈ ಸಿಬ್ಬಂದಿ ಕ್ವಾರಂಟೈನ್ ನಲ್ಲಿ ಇದ್ದರು ಎಂದು ಮಾಹಿತಿ ತಿಳಿದುಬಂದಿದೆ. ಇವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಇಂದು ವರದಿ ಬಂದಿದೆ.
ಸಿಬ್ಬಂದಿಗೆ ಕೋವಿಡ್ ವೈರಸ್ ದೃಢಪಟ್ಟ ಹಿನ್ನಲೆಯಲ್ಲಿ. ಇದೀಗ ನಗರಸಭೆ ಆರೋಗ್ಯ ಇಲಾಖೆ ಕಚೇರಿಗೆ ಬಾಗಿಲು ಹಾಕಲಾಗಿದೆ. ಸಾರ್ವಜನಿಕರ ಪ್ರವೇಶಕ್ಕೂ ನಿರ್ಬಂಧ ಹೇರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
MUST WATCH
ಹೊಸ ಸೇರ್ಪಡೆ