ಸಿಬ್ಬಂದಿಗೆ ಸೋಂಕು: ಕ್ವಾರಂಟೈನ್ ಆದ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿ

Team Udayavani, Jul 14, 2020, 1:50 PM IST

eshwarappa

ಶಿವಮೊಗ್ಗ:  ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ‌ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ಧ ಓರ್ವ ಸಿಬ್ಬಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸಚಿವರು ಕೂಡ ಹೋಂ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.

ಹೀಗಾಗಿ ನಿನ್ನೆಯೇ ಸಚಿವ ಈಶ್ವರಪ್ಪ ಹಾಗೂ ಕುಟುಂಬದವರು ಸ್ವಾಬ್ ಟೆಸ್ಟ್ ಮಾಡಿಸಿಕೊಂಡಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.

ಇಂದು ನಡೆಯಬೇಕಿದ್ದ‌ ಪತ್ರಿಕಾಗೋಷ್ಟಿ ಹಾಗೂ ಕಾರ್ಯಕ್ರಮಗಳೆಲ್ಲವೂ ರದ್ದಾಗಿದ್ದು,  ನಾಳಿಯಿಂದ ಸಚಿವರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

ಶಿವಮೊಗ್ಗ ಜಿಲ್ಲಾಧಿಕಾರಿಗೂ ತಟ್ಟಿದ ಕೋವಿಡ್  ಬಿಸಿ.

ಶಿವಮೊಗ್ಗ  ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಕೂಡ,   ಮನೆಯ ಸಿಬ್ಬಂದಿಯೋರ್ವರಿಗೆ ಕೋವಿಡ್ ವರದಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ

ಮುಂದಿನ ಮೂರು ದಿನಗಳ ಕಾಲ ಕ್ವಾಂರಟೈನ್ ನಲ್ಲಿರಲು ಡಿಸಿ ನಿರ್ಧರಿಸಿದ್ದು, ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆಗಳನ್ನು ನೀಡುತ್ತಿದ್ದಾರೆ. ಮೂರು ದಿನದ ಬಳಿಕ ಕರ್ತವ್ಯಕ್ಕೆ ಹಾಜರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.