ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣ:ಮನನೊಂದ ವಿದ್ಯಾರ್ಥಿನಿ ನೇಣಿಗೆ ಶರಣು
Team Udayavani, Jul 14, 2020, 9:33 PM IST
ಚಿಕ್ಕಬಳ್ಳಾಪುರ: ಮಂಗಳವಾರ ಪ್ರಕಟಗೊಂಡ ದ್ವೀತಿಯ ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಏನಿಗದಲೆಯ ಶ್ಬೇತ(18) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಖಾಸಗಿ ಕಾಲೇಜೊಂದರಲ್ಲಿ ದ್ವೀತಿಯ ಪಿಯುಸಿ ಓದಿ ಪರೀಕ್ಷೆ ಬರೆದಿದ್ದ ಶ್ವೇತ ಫಲಿತಾಂಶಕ್ಕೆ ಎದುರು ನೋಡುತ್ತಿದ್ದರು.
ಮಂಗಳವಾರ ಫಲಿತಾಂಶದಲ್ಲಿ ಅನುತ್ತೀರ್ಣವಾದ ಹಿನ್ನೆಲೆಯಲ್ಲಿ ಸ್ವಗ್ರಾಮ ಏನಿಗದಲೆಯ ಮನೆಯಲ್ಲಿ ಏನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಈ ಕುರಿತು ವಿಷಯ ತಿಳಿದ ಕೂಡಲೇ ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ