ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 238 ಪಾಸಿಟಿವ್ ಪ್ರಕರಣ! ಆರು ಮಂದಿ ಸಾವು

Team Udayavani, Jul 16, 2020, 8:06 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 238 ಪಾಸಿಟಿವ್ ಪ್ರಕರಣ! ಆರು ಮಂದಿ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ರಾಕೆಟ್ ವೇಗದಲ್ಲಿ ಮುನ್ನುಗ್ಗುತ್ತಿದ್ದು ಗುರುವಾರ ಜಿಲ್ಲೆಯಲ್ಲಿ ಒಟ್ಟು 238 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಜೊತೆಗೆ ಒಂದೇ ದಿನ ಆರು ಮಂದಿಯನ್ನು ಬಲಿ ತೆಗೆದುಕೊಂಡಿದೆ.

ಮೃತರಲ್ಲಿ ಮೂಲ್ಕಿಯ 44 ವಯಸ್ಸಿನ ಪುರುಷ, ಬೆಳಗಾವಿಯ ರಾಮದುರ್ಗಾದ 68 ವಯಸ್ಸಿನ ಪುರುಷ, ಮಂಗಳೂರಿನ 62ರ ವಯಸ್ಸಿನ ಪುರುಷ, ಮಂಗಳೂರಿನ 66 ವಯಸ್ಸಿನ ಪುರುಷ, ಬಂಟ್ವಾಳ ತಾಲೂಕಿನ 47 ವಯಸ್ಸಿನ ಮಹಿಳೆ ಹಾಗೂ ಮಂಗಳೂರಿನ 76 ವಯಸ್ಸಿನ ಮಹಿಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.  ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 63 ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಕೋವಿಡ್ ಕಳವಳ ಜು.16: 4169 ಸೋಂಕಿತರು ; 1263 ಚೇತರಿಕೆ ಮತ್ತು 104 ಸಾವು

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.