ತಾಯಿ ಸಾವಿನ ನೋವಲ್ಲೇ ಕೋವಿಡ್ ಸೋಂಕಿತೆಗೆ ಹೆರಿಗೆ

Team Udayavani, Jul 16, 2020, 9:55 PM IST

ತಾಯಿ ಸಾವಿನ ನೋವಲ್ಲೇ ಕೋವಿಡ್ ಸೋಂಕಿತೆಗೆ ಹೆರಿಗೆ

ಚಿಕ್ಕಮಗಳೂರು: ಕೋವಿಡ್ ಸೋಂಕಿತ ಗರ್ಭಿಣಿ ತನ್ನ ತಾಯಿಯ ಸಾವಿನ ನೋವಿನ ನಡುವೆಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಗುರುವಾರ ಜಿಲ್ಲೆಯಲ್ಲಿ ದೃಢಪಟ್ಟಿರುವ 30 ಕೋವಿಡ್ ಸೋಂಕಿತರ ಪೈಕಿ ಕಡೂರು ಪಟ್ಟಣದ ಗರ್ಭಿಣಿಯ ತಾಯಿಗೂ ಕೋವಿಡ್ ಸೋಂಕಿರುವುದು ಪತ್ತೆಯಾಗಿತ್ತು. ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದಾರೆಂದು ತಿಳಿದು ಬಂದಿದೆ.

ತಾಯಿಗೆ ಕೋವಿಡ್ ಪಾಸಿಟಿವ್‌ ಇದ್ದ ಹಿನ್ನೆಲೆಯಲ್ಲಿ ಗರ್ಭಿಣಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕಿರುವುದು ದೃಢಪಟ್ಟಿದ್ದು, ಚಿಕ್ಕಮಗಳೂರು ನಗರದ ಕೋವಿಡ್‌-19 ಆಸ್ಪತ್ರೆ ವಿಶೇಷ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಗುರುವಾರ ತನ್ನ ತಾಯಿಯ ಸಾವಿನ ದುಃಖದ ನಡುವೆ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮಗು ಆರೋಗ್ಯವಾಗಿದ್ದು, ತಾಯಿಗೆ ಕೋವಿಡ್ ಸೋಂಕಿರುವ ಹಿನ್ನೆಲೆಯಲ್ಲಿ ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ.

ಟಾಪ್ ನ್ಯೂಸ್

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.