ಇನ್ನೆರಡು ದಿನಗಳಲ್ಲಿ ಪಿಯುಸಿ ಉಪನ್ಯಾಸಕರ ಕೌನ್ಸೆಲಿಂಗ್ ದಿನಾಂಕ ಘೋಷಣೆ
Team Udayavani, Jul 16, 2020, 10:12 PM IST
ಬೆಂಗಳೂರು: ನೂತನವಾಗಿ ಆಯ್ಕೆಯಾಗಿರುವ ಪಿಯುಸಿ ಉಪನ್ಯಾಸಕರ ಕೌನ್ಸೆಲಿಂಗ್ ನಡೆಸಲು ಮುಖ್ಯಮಂತ್ರಿಗಳು ಗುರುವಾರ ಅನುಮೋದನೆ ನೀಡಿದ್ದಾರೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಅವರು ಶುಕ್ರವಾರ ಅಥವಾ ಶನಿವಾರ ಕೌನ್ಸೆಲಿಂಗ್ ದಿನಾಂಕ ಘೋಷಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಜು. 8ರಿಂದ ಕೌನ್ಸೆಲಿಂಗ್ ಪ್ರಾರಂಭವಾಗಬೇಕಿತ್ತು. ಆದರೆ ಆರ್ಥಿಕ ಇಲಾಖೆಯ ಆದೇಶದ ಮೇರೆಗೆ ಕೌನ್ಸೆಲಿಂಗ್ ಅನ್ನು ಮುಂದೂಡಲಾಗಿದೆಯಷ್ಟೇ. ಆದರೆ ಅದನ್ನು ರದ್ದುಗೊಳಿಸಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?