ಯುಎಇಯಲ್ಲಿ ಐಪಿಎಲ್ ಟೂರ್ನಿ?
Team Udayavani, Jul 17, 2020, 1:43 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಈ ಸಲದ ಐಪಿಎಲ್ ಟಿ20 ಪಂದ್ಯಾವಳಿಯನ್ನು ಯುಎಇಯಲ್ಲಿ ಆಯೋಜಿಸಲು ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ವರದಿಯಾಗಿದೆ.
ಶ್ರೀಲಂಕಾ ಮತ್ತು ಯುಎಇ ಐಪಿಎಲ್ ಆಯೋಜಿಸಲು ಮುಂದೆ ಬಂದಿದ್ದವು.
ಯುಎಇಯಲ್ಲಿ ಕೂಟ ನಡೆಸಲು ಬಿಸಿಸಿಐ ತೀರ್ಮಾನಿಸಿದ್ದು, ಪಂದ್ಯಗಳನ್ನು ದುಬಾೖ, ಶಾರ್ಜಾ ಮತ್ತು ಅಬುಧಾಬಿಯ ಖಾಲಿ ಕ್ರೀಡಾಂಗಣದಲ್ಲಿ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.
ಕೋವಿಡ್ 19 ಸೋಂಕಿನ ಕಾರಣದಿಂದಾಗಿ ಕಳೆದ ಎಪ್ರಿಲ್ – ಮೇ ತಿಂಗಳುಗಳಲ್ಲಿ ಭಾರತದಲ್ಲಿ ನಡೆಯಬೇಕಾಗಿದ್ದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳು ಅನಿರ್ಧಾಷ್ಟಾವಧಿಗೆ ಮುಂದೂಡಲ್ಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ