ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Team Udayavani, Jul 17, 2020, 10:04 AM IST

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ದಾವಣಗೆರೆ: ಮಾಸಿಕ 12 ಸಾವಿರ ಗೌರವ ಧನ ನಿಗದಿ, ಕೋವಿಡ್ ನಿಯಂತ್ರಣ ಕೆಲಸ ಮಾಡುತ್ತಿರುವರಿಗೆ ಅತ್ಯಗತ್ಯ ಸುರಕ್ಷಾ ಪರಿಕರ ವಿತರಣೆಗೆ ಒತ್ತಾಯಿಸಿ ಕೆಲಸ ಸ್ಥಗಿತಗೊಳಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು, ಗುರುವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಎಐಯುಟಿಯುಸಿ ನೇತೃತ್ವದಲ್ಲಿ ನಡೆಸಿದ ನಿರಂತರ ಹೋರಾಟದ ಫಲವಾಗಿ ಈಗ ಮಾಸಿಕ 4 ಸಾವಿರ ಗೌರವ ಧನ, ಕೆಲಸಗಳ ಆಧರಿಸಿ ಇತರೆ ಭತ್ಯೆಗಳನ್ನ ಬಿಡಿ ಬಿಡಿಯಾಗಿ ನೀಡಲಾಗುತ್ತಿದೆ. ಸಕಾಲದಲ್ಲಿ ಗೌರವಧನ ದೊರೆಯದೆ ಜೀವನ ನಿರ್ವಹಣೆ ತುಂಬಾ ಕಷ್ಟವಾಗುತ್ತಿದೆ. ಎಲ್ಲವನ್ನೂ ಕ್ರೋಢೀಕರಿಸಿ ಮಾಸಿಕ 12 ಸಾವಿರ ಗೌರವಧನ ನಿಗದಿಪಡಿಸಿ ಸಕಾಲಿಕವಾಗಿ ನೀಡುವುದರಿಂದ ಅನುಕೂಲ ಆಗಲಿದೆ. ಸರ್ಕಾರ ಆ ಬಗ್ಗೆ ಗಮನ ಹರಿಸಬೇಕು. ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಅತ್ಯಗತ್ಯ ಸುರಕ್ಷಾ ಪರಿಕರ ವಿತರಣೆ ಮಾಡಿಲ್ಲ. ಕೂಡಲೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಅತ್ಯಗತ್ಯ ಸುರಕ್ಷಾ ಪರಿಕರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು. ನಮ್ಮ ಹೋರಾಟ 7ನೇ ದಿನಕ್ಕೂ ಕಾಲಿರಿಸಿದರೂ ಸರ್ಕಾರ ನಮ್ಮ ಹೋರಾಟದ ಬಗ್ಗೆ ಗಮನ ಹರಿಸುತ್ತಿಲ್ಲ. ಕೋವಿಡ್ ವಾರಿಯರ್ಸ್‌ ಎಂದು ಹೂಮಳೆ, ಚಪ್ಪಾಳೆಯ ಸುರಿಮಳೆ ಸುರಿಸುವ ಬದಲಿಗೆ ನಮ್ಮ ಬೇಡಿಕೆ ಈಡೇರಿಸಬೇಕು ಎಂದರು. ಎಐಯುಟಿಯುಸಿ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಅಣಬೇರು, ತಾಲೂಕು ಕಾರ್ಯದರ್ಶಿ ಭಾರತಿ, ಪರಶುರಾಮ್‌, ರುಕ್ಕಮ್ಮ, ರತ್ನ, ನಿರ್ಮಲಾ, ಶಶಿಕಲಾ, ಮಂಜುಳಾ ಇತರರು ಇದ್ದರು.

ಟಾಪ್ ನ್ಯೂಸ್

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

1-24-thursday

Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

1-24-thursday

Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.