ಕೋವಿಡ್ ತಡೆಗೆ ಮಾರ್ಗಸೂಚಿ ಪಾಲಿಸಿ

Team Udayavani, Jul 17, 2020, 10:57 AM IST

ಕೋವಿಡ್ ತಡೆಗೆ ಮಾರ್ಗಸೂಚಿ ಪಾಲಿಸಿ

ಅಜ್ಜಂಪುರ: ಕೋವಿಡ್‌-19 ತಡೆಗೆ ಸರ್ಕಾರ ಸೂಚಿಸಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಪಪಂ ಮುಖ್ಯಾಧಿಕಾರಿ ಮಹಾಂತೇಶ್‌ ಮನವಿ ಮಾಡಿದ್ದಾರೆ. ಕೋವಿಡ್‌-19 ನಿಯಂತ್ರಿಸಲು ಸಾರ್ವಜನಿಕರು ಸಹಕರಿಸಬೇಕು. ಅನಗತ್ಯವಾಗಿ ಮನೆಯಿಂದ ಹೊರಬರಬಾರದು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ನಿಗದಿತ ಅಂತರ ಕಾಯ್ದುಕೊಳ್ಳಬೇಕು. ಅಂಗಡಿ, ಕಚೇರಿಗಳಲ್ಲಿ ಸ್ಯಾನಿಟೈಸರ್‌ ಬಳಸಬೇಕು ಎಂದು ತಿಳಿಸಿದರು.

ಮಾಸ್ಕ್ ಧರಿಸದೇ ನಿರ್ಲಕ್ಷಿದವರಿಗೆ ಹಾಗೂ ಅಂಗಡಿಗಳಲ್ಲಿ ಅಂತರ ಕಾಯ್ದುಕೊಳ್ಳದವರಿಗೆ ಪಪಂನವರು ತಲಾ 100 ರೂ. ದಂಡ ವಿಧಿಸಿದರು. ಪಂಚಾಯತ್‌ನ ಎರಡು ತಂಡಗಳು ಕೋವಿಡ್‌-19 ನಿಯಮ ಪಾಲಿಸದ ನೂರಕ್ಕೂ ಹೆಚ್ಚು ಜನರಿಂದ ದಂಡ ವಸೂಲಿ ಮಾಡಿದರು. 100 ಕಿಟ್‌: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೋವಿಡ್‌-19 ಪರೀಕ್ಷೆಗೆ ಬಳಸುವ 100 ಕಿಟ್‌ ನೀಡಲಾಗಿದೆ. ಅವಶ್ಯವೆನಿಸಿದರೆ ಮತ್ತಷ್ಟು ಕಿಟ್‌ ಕೊಡುವುದಾಗಿ ತರೀಕೆರೆ ಆರೋಗ್ಯಾಧಿಕಾರಿ ಡಾ| ಚಂದ್ರಶೇಖರ್‌ ತಿಳಿಸಿದರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.