ಮದುವೆಗೆ ಬಂದ ಯೋಧ ಕ್ವಾರಂಟೈನ್!

Team Udayavani, Jul 17, 2020, 2:20 PM IST

Gadaga-tdy-1

ಮುಂಡರಗಿ: ಮದುವೆ ಆಗಲು ಬಂದಿರುವ ಯೋಧನೊಬ್ಬ ತಾಲೂಕಿನ ಜಂತ್ಲಿ-ಶಿರೂರು ಗ್ರಾಮದಲ್ಲಿ ತೋಟದ ಮನೆಯಲ್ಲಿ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಯೋಧ ಕೋವಿಡ್‌ ಪರೀಕ್ಷೆಗೆ ಒಳಪಟ್ಟಿದ್ದು, ಆರೋಗ್ಯ ಇಲಾಖೆ ಸೂಚನೆ ಮೇರೆಗೆ ಹೋಂ ಕ್ವಾರಂಟೈನ್‌ ಆಗಿ ಕುಟುಂಬ ಹಾಗೂ ಗ್ರಾಮಸ್ಥರ ಆರೋಗ್ಯ ದೃಷ್ಟಿಯಿಂದ ಇತರರಿಗೆ ಮಾದರಿಯಾಗಿದ್ದಾರೆ.

ತಾಲೂಕಿನ ಜಂತ್ಲಿ-ಶಿರೂರು ಗ್ರಾಮದ ಯೋಧನ ಮದುವೆ ಆಗಸ್ಟ್‌ 13ರಂದು ನಿಗದಿಯಾಗಿದೆ. ಜಮ್ಮುವಿನ ರಾಜೋರಿ ಜಿಲ್ಲೆಯ ಮಾಲಾದಲ್ಲಿ ಮದ್ರಾಸ್‌ -17 ರೆಜಿಮೆಂಟಿನ್‌ ಸೇನೆ ಕರ್ತವ್ಯದಲ್ಲಿದ್ದ ಯೋಧ 47 ದಿನಗಳ ರಜೆ ಪಡೆದು ಮದುವೆ ಮಾಡಿಕೊಳ್ಳಲು ಸ್ವಗ್ರಾಮಕ್ಕೆ ಮರಳಿದ್ದಾರೆ. ಹೀಗಾಗಿ ಈಗಾಗಲೇ ಆರೋಗ್ಯ ಇಲಾಖೆ ಕೋವೀಡ್‌ ಪರೀಕ್ಷೆಗೆ ಒಳಪಟ್ಟಿದ್ದು, ವರದಿ ಬರುವುದು ಬಾಕಿ ಇದೆ. ಗ್ರಾಮದ ಹೊರವಲಯದ 2 ಕಿ.ಮೀ ಅಂತರದಲ್ಲಿರುವ ತಮ್ಮ ತೋಟದ ಮನೆಯಲ್ಲಿ 14 ದಿನಗಳ ಹೋಂ ಕ್ವಾರಂಟೈನ್‌ ಒಳಪಟ್ಟಿರುವ ಯೋಧ ಈಗಾಗಲೇ 8 ದಿನ ಪೂರೈಸಿದ್ದು, ಮನೆಯವರು ತಂದು ಕೊಡುವ ಬುತ್ತಿಯನ್ನು ಸಾಮಾಜಿಕ ಅಂತರ ಕಾಯ್ದುಕೊಂಡು ಊಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.