ಮಣ್ಣು ಅತ್ಯಂತ ಮಹತ್ವದ ಸಂಪನ್ಮೂಲ

Team Udayavani, Jul 17, 2020, 5:14 PM IST

ಮಣ್ಣು ಅತ್ಯಂತ ಮಹತ್ವದ ಸಂಪನ್ಮೂಲ

ಮಾಗಡಿ: ಮಣ್ಣು ಅತ್ಯಂತ ಮಹತ್ವದ ನೈಸರ್ಗಿಕ ಸಂಪನ್ಮೂಲವಾಗಿದೆ. ಫ‌ಲವತ್ತಾದ ಮಣ್ಣು ಸಸ್ಯಗಳಿಗೆ ಎಲ್ಲ ಪೋಷಕಾಂಶ ಪೂರೈಸಬಲ್ಲದು. ಮಣ್ಣಿನ ಪರೀಕ್ಷೆ ಆಧರಿಸಿ, ರಸ ಗೊಬ್ಬರ ಬಳಸಿದಾಗ ಕೃಷಿ ಉತ್ಪಾದನೆ ಹೆಚ್ಚಿಸಬಹುದು ಎಂದು ಕೆವಿಕೆ ಕೇಂದ್ರದ ಮಣ್ಣು ವಿಜ್ಞಾನಿ ಪ್ರೀತು ತಿಳಿಸಿದರು.

ತಾಲೂಕಿನ ಚಂದುರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಿಂದ ಮಾಗಡಿ ತಾಲೂಕಿನ ಕಳಾರಿ ಗ್ರಾಮದಲ್ಲಿ ಮಣ್ಣಿನ ಆರೋಗ್ಯ ಮತ್ತು ಫ‌ಲವತ್ತತೆ ನಿರ್ವಹಣೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕೇಂದ್ರ ವಿಜ್ಞಾನಿ ಪ್ರೀತು ಡೀಸಿ ಮುಂದಾಳತ್ವದಲ್ಲಿ ಏರ್ಪಡಿಸಿದ್ದ ಮಣ್ಣು ಆರೋಗ್ಯ ಅಭಿಯಾನ ಕಾರ್ಯಕ್ರಮದಲ್ಲಿ ಮಣ್ಣಿನ ಪರೀಕ್ಷೆಯ ಉದ್ದೇಶ ಮತ್ತು ಮಹತ್ವದ ಬಗ್ಗೆ ತಿಳಿಸಿದರು.

ಕಾಳಾರಿ ಗ್ರಾಪಂ ಅಧ್ಯಕ್ಷ ಮೋಹನ್‌ ಕುಮಾರ, ತಾಕುವಿನಲ್ಲಿ ಮಣ್ಣು ಮಾದರಿ ಸಂಗ್ರಹಿಸುವ ಪ್ರಾತ್ಯಕ್ಷಿಕೆ ತೋರಿಸಿ ವಿವರಿಸಿದರು. ಪ್ರದೇಶ ಪ್ರತಿನಿಧಿಸುವ ಮಾದರಿ ಮಣ್ಣನ್ನು ಸಂಗ್ರಹಿಸಬೇಕಾಗುತ್ತದೆ. ಸಾಮಾನ್ಯವಾಗಿ ಮಣ್ಣು ಪರೀಕ್ಷೆಗೆ ಬೆಳೆಯನ್ನು ಬಿತ್ತುವ ಒಂದು ತಿಂಗಳು ಮೊದಲೇ ಮಣ್ಣು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಇದರಿಂದ ಮುಂದೆ ಬೆಳೆಯಬೇಕಾದ ಸೂಕ್ತ ಬೆಳೆ ಹಾಗೂ ಉಪಯೋಗಿಸಬೇಕಾದ ಸೂಕ್ತ ಗೊಬ್ಬರಗಳ ಪ್ರಮಾಣ ತಿಳಿಯಬಹುದು ಎಂದರು.

ಕಾಳಾರಿಯು ರೈತರಿಗೆ ಭಾರತಿಯ ತೋಟಗಾರಿಕೆ ಸಂಶೋಧನೆ ಸಂಸ್ಥೆ, ಹೆಸರಘಟ್ಟದಲ್ಲಿ ಬಿಡುಗಡೆಯಾದ ಚೀನಾ ಆ್ಯಸ್ಟರ್‌ ಹೂವಿನ ತಳಿ ಬೆಳೆಯುವಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ ಮಂಚೂಣಿ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲು ವಿತರಿಸಲಾಯಿತು. ಅಡಿಕೆ ಬೆಳೆಯುವ ರೈತರಿಗೆ ಅಡಿಕೆಯಲ್ಲಿ ಬೇವಿನ ಹಿಂಡಿ ಬಳಕೆ ಮಹತ್ವದ ಬಗ್ಗೆ ತಿಳಿಸಿ, ರೈತರಿಗೆ ಬೇವಿನ ಹಿಂಡಿ ವಿತರಿಸಲಾಯಿತು. ಗ್ರಾಪಂ ಅಧ್ಯಕ್ಷ ಮೋಹನ್‌ ಕುಮಾರ್‌ ಮತ್ತು ಗ್ರಾಮದ ರೈತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.