ತುಮಕೂರು: ಸೋಂಕಿತರ ಸಂಖ್ಯೆ 612ಕ್ಕೆ ಏರಿಕೆ


Team Udayavani, Jul 17, 2020, 5:34 PM IST

tk-tdy-1

ತುಮಕೂರು: ಜಿಲ್ಲೆಯಲ್ಲಿ ಗುರುವಾರದಂದು 15 ಹೊಸ ಕೋವಿಡ್‌-19 ಪ್ರಕರಣ ದೃಢ ಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 612ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.

ತುಮಕೂರು ತಾಲೂಕಿನಲ್ಲಿ 12 ಮಂದಿ ಹಾಗೂ ತಿಪಟೂರು, ಶಿರಾ, ಗುಬ್ಬಿ ತಲಾ ಒಬ್ಬರು ಸೇರಿದಂತೆ ಒಟ್ಟು 15 ಜನರಲ್ಲಿ ಕೋವಿಡ್‌-19 ಸೋಂಕಿರುವುದು ದೃಢ ಪಟ್ಟಿದೆ. ಅಲ್ಲದೇ ಓರ್ವ ಸೋಂಕಿನಿಂದ ಮೃತ ಪಟ್ಟಿದ್ದು ಮೃತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಒಟ್ಟು 18 ಜನ ಬಲಿ: ಜಿಲ್ಲೆಯ ಗುಬ್ಬಿ ತಾಲೂಕಿನ ಯಲಚಿಹಳ್ಳಿಯ 72 ವರ್ಷದ ವೃದ್ಧ ಕೋವಿಡ್‌ಗೆ ಬಲಿಯಾಗಿದ್ದಾರೆ. ಈ ಕೋವಿಡ್‌ವೈರಸ್‌ ನಿಂದ ಜಿಲ್ಲೆಯಲ್ಲಿ ಒಟ್ಟು 18 ಜನರು ಬಲಿಯಾಗಿದ್ದಾರೆ ಎಂದರು.

5 ಮಂದಿ ಗುಣಮುಖ: ತುಮಕೂರು ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 5 ಮಂದಿ ಗುಣಮುಖರಾಗಿ ಬಿಡುಗಡೆ ಯಾಗಿದ್ದು, ಈವರೆಗೆ 222 ಮಂದಿ ಗುಣ ಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 372 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರು: ಚಿಕ್ಕ ನಾಯಕನಹಳ್ಳಿ – 36, ಗುಬ್ಬಿ-31, ಕೊರಟ ಗೆರೆ – 36, ಕುಣಿಗಲ್‌ – 29, ಮಧುಗಿರಿ – 53, ಪಾವಗಡ-61, ಶಿರಾ-53, ತಿಪಟೂರು -24, ತುಮಕೂರು-267, ತುರುವೇ ಕೆರೆ-22 ಮಂದಿ ಸೋಂಕಿತರಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚು ಕಂಡು ಬರುತ್ತಿದೆ. ಅಷ್ಟೇ ಪ್ರಮಾಣದಲ್ಲಿ ಗುಣಮುಖರಾಗುತ್ತಿದ್ದಾರೆ. ಕೋವಿಡ್‌ ವೈರಸ್‌ಗೆ ಯಾರೂ ಹೆದರಬೇಕಾಗಿಲ್ಲ. ಇಲ್ಲಿಯವರೆಗೆ 25,828 ಜನರ ಮಾದರಿ ಸಂಗ್ರಹಿಸಲಾಗಿದೆ. 21,256 ಮಾದರಿ ಗಳು ನೆಗೆಟಿವ್‌ ಬಂದಿವೆ, ನಿಗಾವಣಿಯಲ್ಲಿ 1545, ಜನರಿದ್ದು ಪ್ರಥಮ ಸಂಪರ್ಕದಲ್ಲಿ 666, ದ್ವಿತೀಯ ಸಂಪರ್ಕದಲ್ಲಿ 879 ಜನರಿದ್ದು ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 372 ಜನರಿಗೆ ಚಿಕಿತ್ಸೆ ನೀಡುತ್ತಿದ್ದು 222 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 612 ಜನರಿಗೆ ಸೋಂಕು ಇರುವುದು ಧೃಡವಾಗಿದೆ.  ಡಾ.ನಾಗೇಂದ್ರಪ್ಪ, ಡಿಎಚ್‌ಒ

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.