ಸಿಬ್ಬಂದಿಗೆ ಸೋಂಕು ದೃಢ: ಸಚ್ಚೇರಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್ ಡೌನ್
Team Udayavani, Jul 18, 2020, 4:52 PM IST
ಬೆಳ್ಮಣ್: ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಡಿ ದರ್ಜೆಯ ಮಹಿಳಾ ನೌಕರರೋರ್ವರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢವಾದ ಕಾರಣ ಸಚ್ಚೇರಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ. ಸದ್ಯ ಆರೋಗ್ಯ ಕೇಂದ್ರದ ವೈದ್ಯರನ್ನು, ಸಿಬ್ಬಂದಿಗಳನ್ನು ಹೋಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ.
ಆರೋಗ್ಯ ಕೇಂದ್ರವನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲು ನಿರ್ಧರಿಸಿಲಾಗಿದೆ. ಕೇಂದ್ರವನ್ನು ಸ್ಯಾನಿಟೈಸ್ ಮಾಡಿ ನಂತರ ತೆರೆಯಲಾಗುವುದು ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ