ಸರ್ಕಾರಿ ಆಸ್ಪತ್ರೆ ಸೀಲ್‌ಡೌನ್‌!

Team Udayavani, Jul 19, 2020, 10:53 AM IST

ಸರ್ಕಾರಿ ಆಸ್ಪತ್ರೆ ಸೀಲ್‌ಡೌನ್‌!

ಚನ್ನಪಟ್ಟಣ: ಇಲ್ಲಿನ ಸಾರ್ವಜನಿಕ ಆಸ್ಪತ್ರೆ ಒಬ್ಬರು ವೈದ್ಯರು ಹಾಗೂ ಮೂವರು ಸಿಬ್ಬಂದಿಗೆ ಕೋವಿಡ್ ಪಾಸಿಟಿವ್‌ ದೃಢಪಟ್ಟಿದೆ ಎನ್ನಲಾಗಿದ್ದು, ಆಸ್ಪತ್ರೆಯನ್ನು ಮೂರು ದಿನ ಸೀಲ್‌ ಡೌನ್‌ಗೊಳಿಸಲಾಗಿದೆ.

ರೋಗ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ಶನಿವಾರ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಂಜೆಯಿಂದ ಸೋಮವಾರದವರೆಗೆ ಮೂರು ದಿನ ಆಸ್ಪತ್ರೆ ಪ್ರವೇಶ ನಿಷೇಧಿಸಲಾಗಿದೆ. ಈಗಾಗಲೇ ಸೋಂಕಿತರನ್ನು ಕೋವಿಡ್‌-19 ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆ ಸಂಪೂರ್ಣ ಸ್ಯಾನಿಟೈಸ್‌ಗೊಳಿಸಲಾಗಿದೆ. ಕೋವಿಡ್ ಪಾಸಿಟಿವ್‌ ಕಂಡುಬಂದಿರುವ ಹಿನ್ನೆಲೆಯಲ್ಲಿ ಇದೀಗ ಆಸ್ಪತ್ರೆಗೆ ಭೇಟಿ ನೀಡಿರುವ ರೋಗಿಗಳಲ್ಲಿ ಆತಂಕ ಎದುರಾಗಿದೆ. ಸೋಂಕು ದೃಢ ಪಟ್ಟಿರುವ ವೈದ್ಯರು ಮಕ್ಕಳ ತಜ್ಞರಾಗಿದ್ದು, ಪ್ರತಿನಿತ್ಯ ಹತ್ತಾರು ಮಂದಿ ತಮ್ಮ ಮಕ್ಕಳ ಆರೋಗ್ಯ ಪರೀಕ್ಷೆಗಾಗಿ ಭೇಟಿ ನೀಡುತ್ತಿದ್ದರು. ಕೋವಿಡ್ ಪಾಸಿಟಿವ್‌ ಇರುವವರು ಆಸ್ಪತ್ರೆಗೆ ಬಂದು ಹೋಗಿರುವುದರಿಂದಲೇ ವೈದ್ಯ, ಸಿಬ್ಬಂದಿಗೆ ಹರಡಿದೆ ಎನ್ನಲಾಗುತ್ತಿದೆ. ಜತೆಗೆ ವೈದ್ಯರು ಪರೀಕ್ಷೆ ಮಾಡಿರುವ ಮಕ್ಕಳಿಗೂ ಸೋಂಕು ತಗುಲುವ ಆತಂಕ ಎದುರಾಗಿದೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.