ಬೆಳಗಾವಿ ಕಂಟೋನ್ಮೆಂಟ್ ಆಸ್ಪತ್ರೆ ಕೋವಿಡ್ ವಾರಿಯರ್ಸ್ ಗೆ ಮೀಸಲು: ಡಿಸಿ ಎಂ.ಜಿ.ಹಿರೇಮಠ

Team Udayavani, Jul 19, 2020, 3:42 PM IST

ಬೆಳಗಾವಿ ಕಂಟೋನ್ಮೆಂಟ್ ಆಸ್ಪತ್ರೆ ಕೋವಿಡ್ ವಾರಿಯರ್ಸ್ ಗೆ ಮೀಸಲು

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು  ನಗರದ ಇಎಸ್ಐ ಆಸ್ಪತ್ರೆ, ಮಿಲಿಟರಿ ಆಸ್ಪತ್ರೆ ಹಾಗೂ ಕಂಟೋನ್ಮೆಂಟ್ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಲಭ್ಯವಿರುವ ಹಾಸಿಗೆಗಳು ಹಾಗೂ ಇತರೆ ಮೂಲಸೌಕರ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸಂಬಂಧಿಸಿದ ಆಸ್ಪತ್ರೆಗಳ ಅಧಿಕಾರಿಗಳು ಮತ್ತು ವೈದ್ಯರ ಜತೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು, ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತರಿಗೆ ಅಗತ್ಯವಿರುವ ಆರೈಕೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.

ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ನಾಲ್ಕೈದು ತಿಂಗಳುಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ವೈದ್ಯರು, ನರ್ಸ್ ಮತ್ತಿತರ ವೈದ್ಯಕೀಯ ಸಿಬ್ಬಂದಿಗೂ ಸೋಂಕು ತಗುಲುತ್ತಿರುವುದರಿಂದ ಅವರಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದರು.

ಸುಮಾರು 40 ಹಾಸಿಗೆ ಸೌಲಭ್ಯ ಹೊಂದಿರುವ ನಗರದ ಕಂಟೋನ್ಮೆಂಟ್ ಆಸ್ಪತ್ರೆಯನ್ನು ಸೋಂಕಿತ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಮೀಸಲಿಡಲಾಗುವುದು ಎಂದು ಹೇಳಿದರು.

ಉಳಿದಂತೆ 25 ಹಾಸಿಗೆಗಳ ಇ.ಎಸ್.ಐ. ಮತ್ತು 50 ಹಾಸಿಗೆಗಳ ವ್ಯವಸ್ಥೆ ಹೊಂದಿರುವ ಮಿಲಿಟರಿ ಆಸ್ಪತ್ರೆಗಳನ್ನು ಇತರೆ ಸೋಂಕಿತರ ಚಿಕಿತ್ಸೆಗೆ ಒದಗಿಸಲಾಗುತ್ತದೆ ಎಂದರು.

ಮಿಲಿಟರಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದ ಬಳಿಕ ಸೋಂಕಿತರನ್ನು ಇಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನರ ಪಾಲಿಕೆ ಆಯುಕ್ತರಾದ ಜಗದೀಶ್ ಕೆ.ಎಚ್,  ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.