ಕೋವಿಡ್ ವಿಷಯದಲ್ಲಿ ರಾಜಕೀಯ ಬೇಡ

Team Udayavani, Jul 20, 2020, 10:06 AM IST

ಕೋವಿಡ್ ವಿಷಯದಲ್ಲಿ ರಾಜಕೀಯ ಬೇಡ

ಗುಂಡ್ಲುಪೇಟೆ: ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದ್ದು, ಅದರಲ್ಲಿ ಯಾವುದೇ ರಾಜಕೀಯ ಬೇಡ ಎಂದು ಶಾಸಕ ನಿರಂಜನಕುಮಾರ್‌ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಜಿಲ್ಲೆಯಲ್ಲಿ ಈವರೆಗೆ 234 ಪ್ರಕರಣಗಳಲ್ಲಿ ತಾಲೂಕಿನವರೆ 117 ಸೋಂಕಿತರಿದ್ದಾರೆ. ಇದರಲ್ಲಿ 80ಕ್ಕೂ ಹೆಚ್ಚು ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಪಟ್ಟಣದಲ್ಲಿ ನೆರೆ ರಾಜ್ಯಗಳಿಂದಲೂ ತಾಲೂಕಿನ ಗ್ರಾಮಾಂತರ ಪ್ರದೇಶಕ್ಕೆ ಬೆಂಗಳೂರಿನಿಂದ ಬಂದವ ರಿಂದಲೇ ಕೊರೊನಾ ಹರಡಿರುವುದು ಕಂಡು ಬಂದಿದೆ. ಈ ಬಗ್ಗೆ ಜನತೆ ಭಯಪಡುವುದು ಬೇಡ. ತಾಲೂಕು ಆಡಳಿತ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ನಿಗಾ ವಹಿಸಲಾಗಿದೆ: ಆಯಾ ಕಂಟೈನ್ಮೆಂಟ್‌ ಪ್ರದೇಶಗಳಲ್ಲಿ ಆಶಾ, ಆರೋಗ್ಯ ಹಾಗೂ ಗ್ರಾಮ ಪಂಚಾಯಿತಿ ನೌಕರರು ಜನರ ಆರೋಗ್ಯದ ಮೇಲೆ ನಿಗಾ ವಹಿಸಿ, ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದಾರೆ. ಈ ಬಗ್ಗೆ ತಾವು ಎಲ್ಲಾ ಪ್ರದೇಶಗಳಿಗೂ ಭೇಟಿ ನೀಡಿ ಪರಿಶೀಲಿಸಿದ್ದು ಯಾವುದೇ ಲೋಪಗಳಾಗುತ್ತಿಲ್ಲ ಎಂದು ಶಾಸಕರು ತಿಳಿಸಿದರು.

ಸಲಹೆ ನೀಡಲು ಮನವಿ: ಇತ್ತೀಚಿಗೆ ಉಸ್ತುವಾರಿ ಸಚಿವ ಸುರೇಶ್‌ ಕುಮಾರ್‌ ಕೊರೊನಾ ಸಮಸ್ಯೆ ಬಗ್ಗೆ ಜಿಲ್ಲಾ ಪಂಚಾಯಿತಿ ಸದಸ್ಯರನ್ನೂ ಒಳಗೊಂಡಂತೆ ಜನಪ್ರತಿನಿಧಿಗಳ ಸಭೆ ಕರೆದಿದ್ದರು. ಆದರೆ, ಸಭೆಗೆ ಆಗಮಿಸಿದ ಹನೂರು ಶಾಸಕ ನರೇಂದ್ರ ಸಚಿವರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ವರದಿಯನ್ನು ವಿಳಂಬವಾಗಿ ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು. ಸಿಬ್ಬಂದಿಗೆ ಕೋವಿಡ್ ಸೋಂಕು ಕಂಡುಬಂದ ಕಾರಣ ಲ್ಯಾಬ್‌ ಸೀಲ್‌ ಡೌನ್‌ ಮಾಡಿದ್ದರಿಂದ ಮೈಸೂರಿಗೆ ಕಳುಹಿಸಲಾಗಿತ್ತು. ಅಲ್ಲದೇ ಪ್ರತಿ ದಿನ ಸಂಜೆ ಆಯಾ ಜಿಲ್ಲೆಯ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಲಾಗುತ್ತಿದೆ. ಆದ್ದರಿಂದ ವಿರೋಧ ಪಕ್ಷದವರು ಎಂಬ ಕಾರಣಕ್ಕೆ ಕೋವಿಡ್ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು. ತಮ್ಮ ಸೂಕ್ತವನ್ನು ಸಲಹೆಗಳನ್ನು ಕಾಲಕಾಲಕ್ಕೆ ನೀಡುವುದರೊಂದಿಗೆ ಹಿರಿಯರಾದ ನರೇಂದ್ರ ಸಹಕಾರ ನೀಡಲಿ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.