ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ವೈದ್ಯರೊಂದಿಗೆ ವೀಡಿಯೋ ಸಮಾಲೋಚನೆ ಸೌಲಭ್ಯ


Team Udayavani, Jul 20, 2020, 11:38 AM IST

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ವೈದ್ಯರೊಂದಿಗೆ ವೀಡಿಯೋ ಸಮಾಲೋಚನೆ ಸೌಲಭ್ಯ

ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಜು. 20ರಿಂದ ಜಾರಿಗೆ ಬರುವಂತೆ ರೋಗಿಗಳ ಅನುಕೂಲಕ್ಕಾಗಿ ವೀಡಿಯೋ ಸಮಾಲೋಚನೆ ಸೇವೆಯನ್ನು ಪ್ರಾರಂಭಿಸುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ ಶೆಟ್ಟಿ ಪ್ರಕಟಿಸಿದ್ದಾರೆ. ಕೋವಿಡ್ ವ್ಯಾಪಿಸುವುದನ್ನು ನಿಯಂತ್ರಿಸುವ ಸಲುವಾಗಿ ಹಲವು ನಿರ್ಬಂಧಗಳಿರುವುದರಿಂದ ಹೆಚ್ಚಿನ ರೋಗಿಗಳು ವೈದ್ಯರೊಂದಿಗೆ ಸಮಯೋಚಿತ ಸಮಾಲೋಚನೆ ಮತ್ತು ಮರು ಸಮಾಲೋಚನೆಯಿಂದ ವಂಚಿತರಾಗಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು ಆಸ್ಪತ್ರೆಯ ಆಡಳಿತ ಮಂಡಳಿ ನಿರ್ಧರಿಸಿದೆ.

ರೋಗಿಗಳ ಉತ್ತಮ ಸೇವೆಗಾಗಿ ಮತ್ತು ಯಾವುದೇ ಸಮಯದಲ್ಲಿ, ಎಲ್ಲಿಯಾದರೂ ಮತ್ತು ಯಾವುದೇ ಸಾಧನದಲ್ಲಿ ಸಮಾಲೋಚನೆಗಳನ್ನು ಒದಗಿಸಲು ಮೈ ಟೆಲಿ ಒಪಿಡಿ ಅಥವಾ ವೀಡಿಯೋ ಸಮಾಲೋಚನೆ ಒಂದು ಪ್ರಬಲ ಸಾಧನ. ವೈದ್ಯರು ಮತ್ತು ರೋಗಿಗಳು ಈಗ ಟೆಲಿಮೆಡಿಸಿನ್‌ ಅಥವಾ ವೀಡಿಯೋ ಸಮಾಲೋಚನೆಯನ್ನು ಆ್ಯಪ್‌ ಡೌನ್ಲೋಡ್‌ ಮಾಡದೆ ಬಳಸಬಹುದು. ಏಕೆಂದರೆ ಇದು ಎಲ್ಲ ಫೋನ್‌ಗಳಲ್ಲಿ ನೇರವಾಗಿ ಕಾರ್ಯನಿರ್ವಹಿಸುತ್ತದೆ.
ಈ ಸೇವೆಯಡಿ ಜನರು ಮನೆಯಲ್ಲಿ ಕುಳಿತು ವೈದ್ಯರನ್ನು ಸಂಪರ್ಕಿಸಬಹುದು. ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ದೂರವಾಣಿ ಕರೆ ಮೂಲಕ ಎಲ್ಲ ವಿಭಾಗಗಳ ವೈದ್ಯರನ್ನು ಸಂಪರ್ಕಿಸಬಹುದು. ಅಪಘಾತ ಮತ್ತು ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ 24ಗಿ7 ಕಾರ್ಯನಿರ್ವ ಹಿಸಲಿವೆ ಎಂದು ಪ್ರಕಟನೆ ತಿಳಿಸಿದೆ.
ಸಂಪರ್ಕ ಸಂಖ್ಯೆ: 080 47192235

ಟಾಪ್ ನ್ಯೂಸ್

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.