ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಿ

Team Udayavani, Jul 20, 2020, 1:12 PM IST

ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಿ

ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ ಕೂಡಲೇ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ಕೃಷಿ ಚಟುವಟಿಕೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ತುಂಗಭದ್ರಾ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್‌ಗೆ ಮನವಿ ಸಲ್ಲಿಸಿದರು.

ತುಂಗಭದ್ರಾ ಜಲಾಶಯದಲ್ಲಿ ಒಟ್ಟು 26 ಟಿಎಂಸಿ ನೀರು ಸಂಗ್ರಹವಿದೆ. ಜಲಾಶಯಕ್ಕೆ 7 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ತುಂಗಭದ್ರಾ ಜಲಾನಯನ ಪ್ರದೇಶವಾದ ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ತುಂಗಾ ಜಲಾಶಯ ತುಂಗಿ ಹೆಚ್ಚುವರಿ 15 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿದೆ. ಈ ನೀರು ಸಹ ತುಂಗಭದ್ರಾ ಜಲಾಶಯಕ್ಕೆ ಹರಿದು ಬರಲಿದೆ. ಹೀಗಾಗಿ ಜುಲೈ 25ರಿಂದ ಬಳ್ಳಾರಿ-ಕೊಪ್ಪಳ-ರಾಯಚೂರು ಜಿಲ್ಲೆಗಳ ಎಚ್‌ಎಲ್‌ಸಿ, ಎಲ್‌ಎಲ್‌ಸಿ, ಎಲ್‌ಬಿಸಿಯ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು. ಜತೆಗೆ ಕಾಲುವೆಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಲ್ಲಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ವೇಳೆ ಸಂಘದ ಗಂಗಾವತಿ ವೀರೇಶ್‌, ಸಿ.ವೀರಭದ್ರರಾವ್‌ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.