ಬ್ಯಾಂಕ್‌ ಉದ್ಯೋಗಿ ಸೇರಿ ಇಬ್ಬರಿಗೆ ಕೋವಿಡ್

Team Udayavani, Jul 20, 2020, 1:37 PM IST

ಬ್ಯಾಂಕ್‌ ಉದ್ಯೋಗಿ ಸೇರಿ ಇಬ್ಬರಿಗೆ ಕೋವಿಡ್

ಭದ್ರಾವತಿ: ತಾಲೂಕಿನಲ್ಲಿ ಭಾನುವಾರ ಇಬ್ಬರಲ್ಲಿ ಕೋವಿಡ್ 19 ಪಾಸಿಟಿವ್‌ ಕಂಡುಬಂದಿದೆ.

ಕನಕನಗರ: ಹಳೇನಗರ ವ್ಯಾಪ್ತಿಯಲ್ಲಿರುವ ಕನಕ ನಗರದಲ್ಲಿ 62 ವರ್ಷದ ಮಹಿಳೆಯಲ್ಲಿ ಕೋವಿಡ್ ಪಾಸಿಟಿವ್‌ ಕಾಣಿಸಿಕೊಂಡಿದೆ. ಕಳೆದ ವಾರ ಈಕೆಯ ಮಗಳಿಗೆ ಪಾಸಿಟಿವ್‌ ಬಂದಿತ್ತು. ಈಗಾಗಲೇ ಈಕೆಯ ನಿವಾಸದ ಬೀದಿ ಸೀಲ್‌ಡೌನ್‌ ಆಗಿದೆ.

ಹಳೇ ಬುಳ್ಳಾಪುರ: ತಾಲೂಕಿನ ಹಳೇಬುಳ್ಳಾಪುರದ ನಿವಾಸಿಯಾಗಿರುವ ಭದ್ರಾವತಿ ಹಾಲಪ್ಪ ವೃತ್ತದ ಬಳಿಯಿರುವ ಸಿಂಡಿಕೇಟ್‌ ಬ್ಯಾಕಿನ ಉದ್ಯೋಗಿ 23 ವರ್ಷ ವಯಸ್ಸಿನ ಯುವಕನಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಬ್ಯಾಂಕಿನಲ್ಲಿ ಆತನೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದ ಐವರು ಉದ್ಯೋಗಿಗಳನ್ನು ಹೋಂ ಕ್ವಾರಂಟೈನ್‌ ಮಾಡಿ ಸದ್ಯಕ್ಕೆ ಅಲ್ಲಿಗೆ ಬೇರೆ ಐವರು ಉದ್ಯೋಗಿಗಳನ್ನು ಕೆಲಸಕ್ಕೆ ನಿಯೋಜಿಸುವಂತೆ ಸೂಚಿಸಲಾಗಿದೆ.

ಸೋಂಕಿತರ ನಿವಾಸದ ಸ್ಥಳಕ್ಕೆ ನಗರಸಭೆ ಆಯುಕ್ತ ಮನೋಹರ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಗಾಯತ್ರಿ, ಆರೋಗ್ಯ ಇಲಾಖೆ ಸಿಬ್ಬಂದಿ ನೀಲೇಶ್‌ರಾಜ್‌ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ, ಸೋಂಕಿತರಿಬ್ಬರನ್ನೂ ಕೋವಿಡ್‌ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿ ಸೋಂಕಿತರ ನಿವಾಸದ ಬೀದಿಗಳನ್ನು ಸೀಲ್‌ಡೌನ್‌ ಮಾಡಿದರು.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.