ಕೋವಿಡ್ ಕಳವಳ ಜು.21: ರಾಜ್ಯದಲ್ಲಿ 3649 ಹೊಸ ಪ್ರಕರಣಗಳು ; 61 ಸಾವು, 1664 ಚೇತರಿಕೆ

ಬೆಂಗಳೂರು ನಗರ 1714, ಬಳ್ಳಾರಿ 193, ದಕ್ಷಿಣ ಕನ್ನಡ 149, ಮೈಸೂರು 135, ಯಾದಗಿರಿ 117, ಉತ್ತರ ಕನ್ನಡ 109, ಹಾಸನ 107, ಕೋಲಾರ 103 ಹಾಗೂ ಉಡುಪಿ 84

Team Udayavani, Jul 21, 2020, 8:17 PM IST

ಕೋವಿಡ್ ಕಳವಳ ಜು.21: ರಾಜ್ಯದಲ್ಲಿ 3649 ಹೊಸ ಪ್ರಕರಣಗಳು ; 61 ಸಾವು, 1664 ಚೇತರಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 3649 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಲಭ್ಯ ವರದಿಗಳ ಪ್ರಕಾರ ಈ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 1664 ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇಂದು ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಒಟ್ಟು 61 ಸಾವು ಸಂಭವಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಇಂದು ಇಲ್ಲಿ 1714 ಸೋಂಕಿತರು ಪತ್ತೆಯಾಗಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ಬಳ್ಳಾರಿ (193), ದಕ್ಷಿಣ ಕನ್ನಡ (149), ಮೈಸೂರು (135), ಯಾದಗಿರಿ (117), ಉತ್ತರ ಕನ್ನಡ (109), ಹಾಸನ (107), ಕೋಲಾರ (103) ಜಿಲ್ಲೆಗಳಿವೆ.

ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 61 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 1464ಕ್ಕೆ ಏರಿಕೆ ಆಗಿದೆ.

ಇದನ್ನೂ ಓದಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಗೆ ಕೋವಿಡ್ ಪಾಸಿಟಿವ್!

ಇಂದು ರಾಜ್ಯಾದ್ಯಂತ ಒಟ್ಟು 1664 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 71069 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 25459 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 44110 ಇದೆ.

ಕೋವಿಡ್ 19 ಸೋಂಕಿಗೆ ಇದುವರೆಗೂ ರಾಜ್ಯದಲ್ಲಿ 1464 ಸಾವು ಸಂಭವಿಸಿದೆ. ಹಾಗೂ 06 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 583 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಉಡುಪಿ ಜಿಲ್ಲೆಯಲ್ಲಿ ಇಂದು 84 ಪಾಸಿಟಿವ್ ಪ್ರಕರಣಗಳು!

ಬೆಂಗಳೂರು ನಗರ ಜಿಲ್ಲೆಯಲ್ಲಿ 1714 ಪಾಸಿಟಿವ್ ಪ್ರಕರಣ ಸೇರಿದಂತೆ, ಬಳ್ಳಾರಿ – 193, ದಕ್ಷಿಣ ಕನ್ನಡ – 149, ಮೈಸೂರು – 135, ಯಾದಗಿರಿ – 117, ಉತ್ತರ ಕನ್ನಡ – 109, ಹಾಸನ – 107 ಮತ್ತು ಕೋಲಾರ – 103 ಜಿಲ್ಲೆಗಳಲ್ಲಿ ಮೂರಂಕಿಯ ಕೋವಿಡ್ 19 ಪ್ರಕರಣಗಳು ದಾಖಲಾಗಿವೆ.

ಇನ್ನುಳಿದಂತೆ, ಕಲಬುರಗಿ – 99, ದಾವಣಗೆರೆ – 95, ಬೆಂಗಳೂರು ಗ್ರಾಮಾಂತರ – 95, ಉಡುಪಿ – 84, ಧಾರವಾಡ – 84, ಚಿಕ್ಕಬಳ್ಳಾಪುರ – 81, ಚಿಕ್ಕಮಗಳೂರು – 68, ಬೀದರ್ – 66, ಬಾಗಲಕೋಟೆ – 65, ತುಮಕೂರು – 47, ಕೊಪ್ಪಳ – 45, ಹಾವೇರಿ – 39, ಚಾಮರಾಜನಗರ – 34, ಬೆಳಗಾವಿ – 23, ಚಿತ್ರದುರ್ಗ – 23, ಶಿವಮೊಗ್ಗ – 20, ಗದಗ – 15, ವಿಜಯಪುರ 13 ಮತ್ತು ಮಂಡ್ಯ -13 ಸೇರಿದಂತೆ ರಾಜ್ಯದ ಒಟ್ಟು 27 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.