ರಜೌರಿಯಲ್ಲಿ ಉಗ್ರರ ಅಡಗುದಾಣ ಪತ್ತೆ ; ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ

ಪೊಲೀಸರು, ಸೇನೆ ಕಾರ್ಯಾಚರಣೆ

Team Udayavani, Jul 23, 2020, 6:00 AM IST

ರಜೌರಿಯಲ್ಲಿ ಉಗ್ರರ ಅಡಗುದಾಣ ಪತ್ತೆ ; ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಬುಧವಾರ ಉಗ್ರರ ಅಡಗುದಾಣ ಪತ್ತೆ ಮಾಡಿದ ಭದ್ರತಾ ಪಡೆಗಳು ವಶಪಡಿಸಿಕೊಂಡ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರರ ಅಡಗುದಾಣವೊಂದನ್ನು ಭದ್ರತಾ ಪಡೆಗಳು ಬುಧವಾರ ಪತ್ತೆಹಚ್ಚಿದ್ದು, ಅಲ್ಲಿದ್ದ ಪೀಕಾ ಗನ್‌ ಸೇರಿದಂತೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ಮತ್ತು ಸೇನೆಯ 38 ರಾಷ್ಟ್ರೀಯ ರೈಫ‌ಲ್ಸ್‌ನ ತಂಡವು ಮನ್ಯಾಲ್‌ ಪ್ರದೇಶದಲ್ಲಿ ಜಂಟಿಯಾಗಿ ನಡೆಸಿದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಈ ಅಡಗುತಾಣ ಪತ್ತೆಯಾಗಿದೆ.

ದಟ್ಟ ಪೊದೆಯೊಳಗೆ ಈ ಅಡಗುದಾಣ ಪತ್ತೆಯಾಗಿದ್ದು, ಅಲ್ಲಿ ಪೀಕಾ ರೈಫ‌ಲ್‌, ಚೈನೀಸ್‌ ಪಿಸ್ತೂಲು, ಸ್ಥಳೀಯ ಪಿಸ್ತೂಲು, ಒಂದು ಎಕೆ ಮ್ಯಾಗಜಿನ್‌, 2 ಪಿಸ್ತೂಲು ಮ್ಯಾಗಜಿನ್‌, 168 ಪೀಕಾ ರೌಂಡ್‌, 47 ಎಕೆ ರೌಂಡ್ಸ್‌, 4 ಪಿಸ್ತೂಲು ರೌಂಡ್ಸ್‌, 2 ಯುಬಿಜಿಎಲ್‌ ಗ್ರೆನೇಡ್‌ಗಳು ಮತ್ತು 8 ಶಸ್ತ್ರಾಸ್ತ್ರ ಬೆಲ್ಟ್ ಗಳು ಸಿಕ್ಕಿದೆ ಎಂದು ರಜೌರಿಯ ಹಿರಿಯ ಪೊಲೀಸ್‌ ಅಧಿಕಾರಿ ಚಂದನ್‌ ಕೊಹ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.