ವಿಶ್ವದ 5ನೇ ಶ್ರೀಮಂತ ಸ್ಥಾನಕ್ಕೇರಿದ ಮುಕೇಶ್‌ ಅಂಬಾನಿ

Team Udayavani, Jul 24, 2020, 10:26 AM IST

ವಿಶ್ವದ 5ನೇ ಶ್ರೀಮಂತ ಸ್ಥಾನಕ್ಕೇರಿದ ಮುಕೇಶ್‌ ಅಂಬಾನಿ

ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌ ಮಾಲಿಕ ಮುಕೇಶ್‌ ಅಂಬಾನಿ ಶ್ರೀಮಂತಿಕೆ ದಿನೇದಿನೇ ಏರುತ್ತಿದೆ. ವಿಶ್ವದ 13 ಕಂಪನಿಗಳು ಆ ರಿಲಯನ್ಸ್‌ನಲ್ಲಿ ಹೂಡಿಕೆ ಮಾಡಿದ್ದರಿಂದ, ರಿಲಯನ್ಸ್‌ ಷೇರಿನ ಬೆಲೆ ದೊಡ್ಡ ಪ್ರಮಾಣದಲ್ಲಿ ಏರುತ್ತಿದೆ. ಈಗ ಮುಕೇಶ್‌ ವಿಶ್ವವಿಖ್ಯಾತ ಉದ್ಯಮಿ ವಾರೆನ್‌ ಬಫೆಟ್‌ರನ್ನು ಹಿಂದಿಕ್ಕಿ ವಿಶ್ವದ 5ನೇ ಶ್ರೀಮಂತ ಸ್ಥಾನಕ್ಕೇರಿದ್ದಾರೆ.

ಪ್ರಸ್ತುತ ಮುಕೇಶ್‌ ನಿವ್ವಳ ಸಂಪತ್ತಿನ ಮೌಲ್ಯ 5.617ಲಕ್ಷ ಕೋಟಿ ರೂ. (75.1 ಬಿಲಿಯನ್‌ ಡಾಲರ್‌). ಅವರು ಈಗ ಫೇಸ್‌ಬುಕ್‌ ಮಾಲಿಕ ಮಾರ್ಕ್‌ ಜುಕರ್‌ ಬರ್ಗ್‌ ನಂತರದ ಸ್ಥಾನದಲ್ಲಿದ್ದಾರೆ. ಜುಕರ್‌ಬರ್ಗ್‌ ಸಂಪತ್ತಿನ ಮೌಲ್ಯ 6.658 ಲಕ್ಷ ಕೋಟಿ ರೂ. (89 ಬಿಲಿಯನ್‌ ಡಾಲರ್‌). ವಾರೆನ್‌ ಬಫೆಟ್‌ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮೇಲಿನ ಸ್ಥಾನದಲ್ಲೇ ಇದ್ದರು. ಆದರೆ ಅವರು 2006ರಿಂದ ತಮ್ಮ ಮಾಲಿಕತ್ವದ ಬರ್ಕ್‌ ಶೈರ್‌ ಹ್ಯಾಥ್‌ವೇನ 37 ಬಿಲಿಯನ್‌ ಡಾಲರ್‌ ಮೊತ್ತದ ಷೇರುಗಳನ್ನು ಸಾಮಾಜಿಕ ಕೆಲಸಗಳಿಗೆ ದಾನ ಮಾಡುತ್ತಿದ್ದಾರೆ. ಆದ್ದರಿಂದ ಅವರ ಶ್ರೀಮಂತಿಕೆ ಕುಸಿದಿದೆ. ಇನ್ನು ಅಗ್ರಸ್ಥಾನದಲ್ಲಿ ಅಮೆಜಾನ್‌ ಮಾಲಿಕ ಜೆಫ್ ಬಿಜೋಸ್‌ ಅವರೇ ಮುಂದುವರಿದಿದ್ದಾರೆ. ಅವರ ಸಂಪತ್ತಿನ ಮೌಲ್ಯ 13.89 ಲಕ್ಷ ಕೋಟಿ ರೂ. (185.8 ಬಿಲಿಯನ್‌
ಡಾಲರ್‌).

ವಿಶ್ವದ 50 ಮೌಲ್ಯಯುತ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್‌‌
ಮುಕೇಶ್‌ ಅಂಬಾನಿ ಮಾಲಿಕತ್ವದ ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರಿನ ಬೆಲೆ ಭಾರೀ ಪ್ರಮಾಣದಲ್ಲಿ ಏರಿದ್ದರ ಪರಿಣಾಮ ಇನ್ನೊಂದು ರೀತಿಯಲ್ಲಿ ಆಗಿದೆ. ಇದೀಗ ರಿಲಯನ್ಸ್‌ ವಿಶ್ವದ 49ನೇ ಮೌಲ್ಯಯುತ ಕಂಪನಿ ಎನಿಸಿಕೊಂಡಿದೆ. ಅದರ ಮಾರುಕಟ್ಟೆ ಮೌಲ್ಯ 13 ಲಕ್ಷ ಕೋಟಿ ರೂ. ಡಾಲರ್‌ ಲೆಕ್ಕಾಚಾರದಲ್ಲಿ 173 ಬಿಲಿಯನ್‌. 171.9 ಬಿಲಿಯನ್‌ ಡಾಲರ್‌ ಮಾರುಕಟ್ಟೆ ಮೌಲ್ಯ ಹೊಂದಿರುವ ಒರ್ಯಾಕಲ್‌ ಕಾರ್ಪೋರೇಷನ್‌ 50ನೇ ಸ್ಥಾನದಲ್ಲಿದೆ. ಚಿಲ್ಲರೆ ಮಾರಾಟ ಮಳಿಗೆಗಳು, ತೈಲೋದ್ಯಮ, ದೂರ ಸಂಪರ್ಕ ಕ್ಷೇತ್ರ, ತಂತ್ರಾಂಶ, ಜವಳಿ, ಮಾಧ್ಯಮ, ಕ್ರೀಡೆ, ಬ್ಯಾಂಕಿಂಗ್‌ ಹೀಗೆ ಹಲವಾರು ಉದ್ಯಮಗಳಲ್ಲಿ ರಿಲಯನ್ಸ್‌ ಮುಂಚೂಣಿಯಲ್ಲಿದೆ. ಪ್ರಸ್ತುತ ಕಡಿಮೆ ಬೆಲೆಯ ಸ್ಮಾರ್ಟ್‌ ಫೋನ್‌, 5ಜಿ ತರಂಗಾಂತರ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ.

ಟಾಪ್ ನ್ಯೂಸ್

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.