ಮಗುವಿನ ಜೀವ ಉಳಿಸಿದ ಸಂತೋಷ ಇಂದಿಗೂ ಇದೆ


Team Udayavani, Jul 24, 2020, 9:01 PM IST

Blood donation

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ತಂತ್ರಜ್ಞಾನ ಯುಗ ಬಂದ ಮೇಲೆ ಬಹುತೇಕರು ಫೇಸ್‌ಬುಕ್‌ ಮತ್ತು ವಾಟ್ಸ್ಯಾಪ್‌ ಹೀಗೆ ಹತ್ತು ಹಲವಾರು ಸಾಮಾಜಿಕ ಜಾಲತಾಣಗಳನ್ನು ವೀಕ್ಷಿಸುವುದು ಸರ್ವ ಸಾಮಾನ್ಯ.

ಕೆಲವು ಬಾರಿ ತುರ್ತು ಸಂದರ್ಭಗಳಲ್ಲಿ ಯಾರಿಗಾದರೂ ರಕ್ತ ಬೇಕಾದರೆ “ದಯಮಾಡಿ ದಾನಿಗಳು ರಕ್ತ ನೀಡಿ’ ಎಂಬ ಸಂದೇಶಗಳು ವಾಟ್ಸಾéಪ್‌ ಗ್ರೂಪ್‌ಗ್ಳಲ್ಲಿ ಸಾಕಷ್ಟು ಬರುತ್ತಿರುತ್ತವೆ. ಹೀಗೆ ಒಂದು ದಿನ ಮಧ್ಯಾಹ್ನ ಒಂದು ಸಂದೇಶ ಬಂತು.

8 ವರ್ಷದ ಮಗುವಿಗೆ ರಸ್ತೆ ಅಪಘಾತವಾಗಿ ರಕ್ತಸ್ರಾವ ವಾಗಿದೆ; ಮಗುವಿಗೆ ರಕ್ತದ ಆವಶ್ಯ ಕತೆಯಿದ್ದು ತತ್‌ಕ್ಷಣ ಅಗತ್ಯವಿದೆ ಎಂಬುದು ಆ ಸಂದೇಶದ ಸಾರಾಂಶವಾಗಿತ್ತು.
ಇದನ್ನು ಓದಿದ ಮೇಲೆ ಮನಸ್ಸಿಗೆ ಏನೋ ಕಸಿವಿಸಿಯ ಭಾವ. ಸಂದೇಶ ಬಂದಿರುವ ನಂಬರಿಗೆ ಮತ್ತೆ ಕರೆ ಮಾಡಿ ಆಸ್ಪತ್ರೆಗೆ ಹೋಗಿ ರಕ್ತದಾನ ಮಾಡಿದೆ. ಬರುವಾಗ ಆ ಮಗುವಿನ ತಾಯಿ ನನ್ನ ಕೈ ಹಿಡಿದು “ನೀವು ರಕ್ತ ಕೊಡದೆ ಇದ್ದರೆ ನನ್ನ ಕೂಸು ಬದುಕುತ್ತಿರಲಿಲ್ಲ’ ಎಂದು ಕಣ್ಣೀರು ಹಾಕಿದರು. ನನಗೆ ಆ ಸಮಯಕ್ಕೆ ಆದ ಸಂತೋಷ ಹಿಂದೆಲ್ಲೂ ಲಭಿಸಿರಲಿಲ್ಲ.

ವಿದ್ಯಾದಾನ, ಅನ್ನದಾನ ಮತ್ತು ರಕ್ತದಾನ ಇವುಗಳಲ್ಲಿ ಅತ್ಯಂತ ಶ್ರೇಷ್ಠವಾದ ದಾನಗಳು ಎಂಬುದನ್ನು ಕೇಳಿದ್ದೆ. ಅಂದು ಅದು ಸತ್ಯ ವಾಗಿ ಕಂಡಿತು. ರಕ್ತ ಸಂಜೀವಿನಿ ಇದ್ದಂತೆ. ಅದಕ್ಕೆ ಪರ್ಯಾಯ ವಸ್ತುವಿಲ್ಲ. ವಿಶ್ವದಲ್ಲಿ ಪ್ರತೀ ಕ್ಷಣ ಕ್ಕೊಮ್ಮೆ ಯಾರಿಗಾದರೂ ರಕ್ತದ ಅಗತ್ಯ ವಿರುತ್ತದೆ. ಅದಕ್ಕೆ ಹೇಳುವುದು ದೇಹದಲ್ಲಿ ರಕ್ತವಿದ್ದರೆ ಸಾಲದು, ರಕ್ತದಾನ ಮಾಡಿ ಜೀವ ಉಳಿಸಬಲ್ಲ ಉದಾರ ಮನಸ್ಸು ಪ್ರತಿಯೊಬ್ಬರಿಗೂ ಬೇಕು. ನಾವೆಲ್ಲ ಒಂದೇ ಎಂದು ತಿಳಿದು ರಕ್ತದಾನ ಮಾಡಿದಾಗ ಮಾತ್ರ ನಮ್ಮಿಂದ ಜೀವ ಉಳಿಯಲು ಸಾಧ್ಯ.

- ಅನ್ನಪೂರ್ಣ ನಾಯಕ್‌, ಕಲಬುರಗಿ ವಿಶ್ವವಿದ್ಯಾನಿಲಯ

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

UV Fusion: ಮುದ ನೀಡಿದ ಕೌದಿ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

15-uv-fusion

Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.