ಪ್ರಧಾನಿ ಫೋಟೋ ಬಳಕೆ ಮಾಡಿ ನಕಲಿ ಖಾದಿ ಮಾಸ್ಕ್ ಮಾರಾಟ: ಮಂಡಳಿ ದೂರು


Team Udayavani, Jul 28, 2020, 9:41 AM IST

ಪ್ರಧಾನಿ ಫೋಟೋ ಬಳಕೆ ಮಾಡಿ ನಕಲಿ ಖಾದಿ ಮಾಸ್ಕ್ ಮಾರಾಟ: ಮಂಡಳಿ ದೂರು

ಸಾಂದರ್ಭಿಕ ಚಿತ್ರ

ನವದೆಹಲಿ: ಪ್ರಧಾನ ಮಂತ್ರಿ ಫೋಟೋ ಬಳಸಿಕೊಂಡು “ನಕಲಿ’ ಖಾದಿ ಮಾಸ್ಕ್ ಮಾರಾಟ ಮಾಡುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಖಾದಿ ಹಾಗೂ ಗ್ರಾಮ ಉದ್ಯೋಗ ಮಂಡಳಿ ದೂರು ನೀಡಿದೆ.

ಚಂಡೀಗಢದ ಮಹಿಳೆಯೊಬ್ಬರು ಯಾವುದೇ ಪರವಾನಗಿ ಇಲ್ಲದೇ ಮಾಸ್ಕ್ ಗಳ ಪ್ಯಾಕೇಟ್‌ಗೆ ಪ್ರಧಾನ ಮಂತ್ರಿ ಫೋಟೋ ಅಳವಡಿಸಿದ್ದಾರೆ. ಅಲ್ಲದೇ ಖಾದಿ ಮಂಡಳಿ ಹಾಗೂ ಮೇಕ್‌ ಇನ್‌ ಇಂಡಿಯಾ ಲಾಂಛನವನ್ನು ಬಳಸಿಕೊಂಡು ನಕಲಿ ಖಾದಿ ಮಾಸ್ಕ್ ಮಾರಾಟ ಮಾಡುತ್ತಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚಂಡೀಗಢ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಖಾದಿ ಹಾಗೂ ಗ್ರಾಮ ಉದ್ಯೋಗ ಮಂಡಳಿ ದೂರು ದಾಖಲಿಸಿದೆ.

ಟಾಪ್ ನ್ಯೂಸ್

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

mob

Blocked; 3 ತಿಂಗಳುಗಳಲ್ಲಿ 2 ಕೋಟಿ ವಾಟ್ಸ್‌ಆ್ಯಪ್‌ ಖಾತೆ ನಿರ್ಬಂಧ!

hemanth-soren

E.D. ಬಂಧನ ಪ್ರಶ್ನಿಸಿದ್ದ ಸೊರೇನ್‌ ಅರ್ಜಿ ತಿರಸ್ಕಾರ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

mob

Blocked; 3 ತಿಂಗಳುಗಳಲ್ಲಿ 2 ಕೋಟಿ ವಾಟ್ಸ್‌ಆ್ಯಪ್‌ ಖಾತೆ ನಿರ್ಬಂಧ!

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.