ಹೆಲ್ತ್‌ಟಿಪ್ಸ್‌ ಅಡುಗೆ ಮನೆಯಲ್ಲಿ ಇಮ್ಯುನಿಟಿ

ದೇಹದಲ್ಲಿ ವಿಟಮಿನ್‌ ಸಿ ಕೊರತೆ ಆದಾಗಲೇ ನಮಗೆ ಕೆಮ್ಮು, ನೆಗಡಿ, ಗಂಟಲ ಕೆರೆತ ಬರುವುದು...

Team Udayavani, Nov 29, 2020, 10:15 AM IST

ಹೆಲ್ತ್‌ಟಿಪ್ಸ್‌ ಅಡುಗೆ ಮನೆಯಲ್ಲಿ ಇಮ್ಯುನಿಟಿ

ಸಾಂದರ್ಭಿಕ ಚಿತ್ರ

ಈಗ ಎಲ್ಲೆಲ್ಲೂ ಒಂದೇ ಮಾತು ಇಮ್ಯುನಿಟಿ ಪವರ್‌ ಅರ್ಥಾತ್‌ ರೋಗ ನಿರೋಧಕ ಗುಣ ಹೆಚ್ಚಿಸಿಕೊಳ್ಳೋದು. ಇದಕ್ಕಾಗಿ ಶುಂಠಿ ಕಷಾಯ, ಮೆಣಸಿನ ಕಷಾಯ, ಸೊಗದ ಬೇರಿನ ಷರಭತ್ತು, ಒಂದೇ ಎರಡೇ… ಜನ ದಿನವೂ ಕುಡಿಯುವುದರಲ್ಲಿ ನಿರತರಾಗಿ, ದೇಹದ ತಾಪಮಾನವೂ ಹೆಚ್ಚಾಗಿ, ಮತ್ತಿನ್ಯಾವುದೋ ಸಮಸ್ಯೆಯತ್ತ ತಿರುಗುತ್ತಿದೆ. ಇದೆಲ್ಲ ಬಿಡಿ, ನಮ್ಮ ದೇಹದ ಲ್ಲಿ ರೋಗನಿರೋಧಕ ಗುಣ ಹೆಚ್ಚಿಸುವಲ್ಲಿ ಹಣ್ಣುಗಳ ಪಾತ್ರ ಕೂಡ ದೊಡ್ಡದು. ಅದರಲ್ಲೂ ಸಿಟ್ರಸ್‌ಅಂಶ ಇರುವ ಹಣ್ಣುಗಳನ್ನು ತಿಂದು ನೋಡಿ. ಅನಾರೋಗ್ಯ ಅನ್ನೋದು ಓಡಿ ಹೋಗುತ್ತದೆ.

ಒಂದು ಸಂಗತಿ ಗೊತ್ತಾ? ದೇಹದಲ್ಲಿ ವಿಟಮಿನ್‌ ಸಿ ಕೊರತೆ ಆದಾಗಲೇ ನಮಗೆ ಕೆಮ್ಮು, ನೆಗಡಿ, ಗಂಟಲ ಕೆರೆತ ಬರುವುದು. ಸಿಟ್ರಸ್‌ ಅಂಶ ಹೆಚ್ಚಿರುವ ಕಿತ್ತಳೆ ಹಣ್ಣು, ನಿಂಬೆ ಹಣ್ಣು, ಹುಣಸೆ, ಟೊಮೆಟೊ ಇದ್ದರೆ ಸಾಕು; ಇದರ ಬಳಕೆಯಿಂದ ದೇಹಕ್ಕೆ ಸಿಟ್ರಸ್‌ ಅಂಶ ಸೇರುತ್ತದೆ. ಬೆಳಗ್ಗೆ ಎದ್ದು ಒಂದು ಕೆಲಸ ಮಾಡಿ, ಬಿಸಿನೀರಿಗೆ ನಿಂಬೆ ರಸ ಸೇರಿಸಿ ಕುಡಿದು ನೋಡಿ. ಅಡುಗೆ ಮತ್ತು ತಿಂಡಿಯಲ್ಲಿ ಸಾಧ್ಯವಾದಷ್ಟು ನಿಂಬೆ ಬಳಸಿ. ಇಷ್ಟು ಮಾಡಿದರೆ, ವೈರಾಣುಗಳು ನಿಮ್ಮ ಬಳಿ
ಸುಳಿಯಲಾರವು. ಇನ್ನೊಂದು ವಿಚಾರ, ಜೀರ್ಣ ಕ್ರಿಯೆ ಚೆನ್ನಾಗಿ ಆದರೆ, ಯಾವ ರೋಗವೂ ದೇಹ ಹೊಕ್ಕುವುದಿಲ್ಲ. ಹಾಗಾಗಿ, ಹೊಟ್ಟೆ ಸಮಸ್ಯೆ ಕಡಿಮೆ ಮಾಡಲು ಮೊಸರು, ಮಜ್ಜಿಗೆ ಕುಡಿಯಿರಿ.

ಗಂಟಲು ಉರಿ, ಕೆರೆತ ಇವನ್ನೆಲ್ಲ ಕಡಿಮೆ ಮಾಡುವ ಗುಣ ಬೆಳ್ಳುಳ್ಳಿಗೆ ಇದೆ. ಕಾರಣ, ಬೆಳ್ಳುಳ್ಳಿಯಲ್ಲಿ ಅಲಿಸಿನ್‌ ಅಂಶ ಇರುವುದು. ಶುಂಠಿ ರಸದೊಂದಿಗೆ ಸ್ವಲ್ಪ ಕರಿಮೆಣಸು ಸೇರಿಸಿ ಕುಡಿದರೆ ಗಂಟಲು ಕೆರೆತ ಮಾಯವಾಗುತ್ತದೆ. ಪಾಲಕ್‌ ಸೊಪ್ಪಿನಲ್ಲಿ ವಿಟಮಿನ್‌ ಸಿ ಮಾತ್ರವಲ್ಲ, ಆಂಟಿ ಆಕ್ಸಿಡೆಂಟ್‌ ಗುಣವೂ ಹೆಚ್ಚಿದೆ. ಹೀಗಾಗಿ, ಪಾಲಾಕ್‌ ಜ್ಯೂಸ್‌ ಕುಡಿದರೆ ರೋಗ ನಿರೋಧಕ ಗುಣ ಹೆಚ್ಚುತ್ತದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.