ಕೋವಿಡ್ ಭೀತಿ:ಅಮೆರಿಕ ಅಧ್ಯಕ್ಷೀಯ ಚುನಾವಣೆಯನ್ನು ಮುಂದೂಡಬಹುದೇ?ಪ್ರಸ್ತಾಪ ಮುಂದಿಟ್ಟ ಟ್ರಂಪ್

Team Udayavani, Jul 31, 2020, 8:11 AM IST

donald-trumph

ವಾಷಿಂಗ್ಟನ್: 2020ರ ನವೆಂಬರ್ 3 ರಂದು ನಡೆಯಲಿರುವ ಅಮೆರಿಕಾ ಅಧ್ಯಕ್ಷೀಯ  ಚುನಾವಣೆಯನ್ನು ಮುಂದೂಡುವ ಸಾಧ್ಯತೆಯ ಕುರಿತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡಿದ್ದಾರೆ.  ಮಾತ್ರವಲ್ಲದೆ ಒಂದು ವೇಳೆ ಮೇಲ್ ಇನ್ ಅಥವಾ ಅಂಚೆ ಮತದಾನ ನಡೆದರೆ 2020ರ ಚುನಾವಣೆಯೂ ಇತಿಹಾಸದಲ್ಲೇ ಅತ್ಯಂತ ವಂಚನೆಯಿಂದ ಕೂಡಿದ ಚುನಾವಣೆಯಾಗುವ ಅಪಾಯವಿದೆ ಎಂದಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ ಟ್ರಂಪ್, “ಯುನಿವರ್ಸಲ್ ಮೇಲ್-ಇನ್ ಮತದಾನದೊಂದಿಗೆ 2020 ಇತಿಹಾಸದಲ್ಲಿ ಅತ್ಯಂತ ಮೋಸದ ಚುನಾವಣೆಯಾಗಿ ಕುಖ್ಯಾತಿ ಪಡೆಯಲಿದೆ. ನಕಲಿ ಮತದಾನ ನಡೆಯುವ ಸಾಧ್ಯತೆ ದಟ್ಟವಾಗಿದೆ. ಇದು ಅಮೆರಿಕಾಕ್ಕೆ  ದೊಡ್ಡ ಮುಜುಗರವನ್ನುಂಟು ಮಾಡುತ್ತದೆ. ಕೋವಿಡ್ ವೈರಸ್ ಹರುಡುವುದು ಕಡಿಮೆಯಾದ ಕೂಡಲೇ ಮತ್ತು ಜನರು ಸರಿಯಾಗಿ, ಸುರಕ್ಷಿತರಾಗಿ ಮತ ಚಲಾಯಿಸುವರೆಗೂ ಚುನಾವಣೆಯನ್ನು ಮುಂದೂಡಬಹುದೇ ? ಎಂದು ಪ್ರಶ್ನಿಸಿದ್ದಾರೆ.

ಆದರೇ ಈ ಪ್ರಸ್ಥಾಪವನ್ನು  ಡೆಮಾಕ್ರಟಿಕ್  ಮತ್ತು ರಿಪಬ್ಲಿಕನ್ ಎರಡೂ ಪಕ್ಷದ ಸದಸ್ಯರೂ ತಕ್ಷಣ ತಿರಸ್ಕರಿಸಿದ್ದಾರೆ. ಸದ್ಯ ಅಮೆರಿಕಾದಲ್ಲಿ ಕೋವಿಡ್ ವೈರಸ್ ಗೆ 1.50 ಲಕ್ಷಕ್ಕಿಂತ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಆರ್ಥಿಕತೆ ಕುಸಿದಿದೆ. ವರ್ಣಭೇದ ನೀತಿಯ ವಿರುದ್ದ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆಯುತ್ತಿದೆ. ಇದರ ಬೆನ್ನಲ್ಲೆ ಟ್ರಂಪ್ ಚುನಾವಣೆ ಮುಂದಕ್ಕೆ ಹಾಕುವ ಪ್ರಸ್ತಾಪ ಹಾಕಿರುವುದು ಮಹತ್ವದೆನಿಸಿದೆ.

ಇದೇ ನ. 3ರಂದು ಅಮೆರಿಕಾದ ಅಧ್ಯಕ್ಷೀಯ ಚುನಬಾವಣೆ ನಡೆಯಲಿದ್ದು ಟ್ರಂಪ್ ಅವರು ಡೆಮಾಕ್ರಟಿಕ್ ಪಕ್ಷದ ಜೊ ಬಿಡೆನ್ ಅವರನ್ನು ಎದುರಿಸಲಿದ್ದಾರೆ. ಆದರೇ ಚುನಾವಣೆಯನ್ನು ಮುಂದೂಡುವ ಯಾವುದೇ ಅಧಿಕಾರವನ್ನು ಟ್ರಂಪ್ ಹೊಂದಿಲ್ಲವಾದ್ದರಿಂದ ಚುನಾವಣೆ ಮುಂದಕ್ಕೆ ಹೋಗುವ ಸಾಧ್ಯತೆಗಳಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.