ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಮನೆಗೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

Team Udayavani, Aug 1, 2020, 5:40 PM IST

ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಮನೆಗೆ ಭೇಟಿ ನೀಡಿದ ಡಿಕೆ ಶಿವಕುಮಾರ್

ಮಂಗಳೂರು: ಎರಡು ದಿನಗಳ ಮಂಗಳೂರು ಪ್ರವಾಸದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಇಂದು ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಅವರ ಮನೆಗೆ ಭೇಟಿ ನೀಡಿದರು.

ಮಂಗಳೂರು ಫರ್‌ನಲ್ಲಿರುವ ಸುರತ್ಕಲ್ ಕ್ಷೇತ್ರದ ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆ ಡಿ ಕೆ ಶಿವಕುಮಾರ್ ವಿಜಯಕುಮಾರ್ ಶೆಟ್ಟಿ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ರಾಜಕೀಯ ಚರ್ಚೆಗಳು ನಡೆದಿವೆ. ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿಯವರು ಮಾಜಿ ಶಾಸಕ ಜೆ ಆರ್ ಲೋಬೊ ಅವರು ಪಕ್ಷಕ್ಕೆ ಸಾಕಷ್ಟು ದುಡಿಯುತ್ತಿದ್ದ, ಅವರಿಗೆ ಪಕ್ಷದಲ್ಲಿ ಉತ್ತಮ ಅವಕಾಶ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ವಿನಂತಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಅವರು ಎತ್ತಿನಹೊಳೆ ಯೋಜನೆ ವಿರುದ್ಧ ಹೋರಾಟ ಮಾಡಿ ಪಕ್ಷದಿಂದ ವಿಮುಖರಾಗಿದ್ದರು. ಮಾಜಿ ಸಚಿವ ರಮಾನಾಥ ರೈ ಅವರೊಂದಿಗೆ ಇರುವ ಮನಸ್ತಾಪವನ್ನು ಸರಿಪಡಿಸುವ ಭರವಸೆಯನ್ನು ಡಿ ಕೆ ಶಿವಕುಮಾರ್‌ ಇದೇ ವೇಳೆ ನೀಡಿದರು.

ವಿಜಯಕುಮಾರ್ ಶೆಟ್ಟಿ

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಯು ಟಿ ಖಾದರ್, ಅಭಯಚಂದ್ರ ಜೈನ್, ಕಾಂಗ್ರೆಸ್ ದ ಕ ಜಿಲ್ಲಾಧ್ಯಕ್ಷ ಹರೀಶ್‌ಕುಮಾರ್, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ಜೆ ಆರ್ ಲೋಬೋ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಜೊತೆಗಿದ್ದರು.

ಟಾಪ್ ನ್ಯೂಸ್

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.