ಒಂದೆರಡು ವರ್ಷಗಳಲ್ಲಿ ವನಿತಾ ಐಪಿಎಲ್: ಶಿಖಾ ವಿಶ್ವಾಸ
Team Udayavani, Aug 1, 2020, 10:12 PM IST
ಹೊಸದಿಲ್ಲಿ: ಇನ್ನು ಒಂದೆರಡು ವರ್ಷಗಳಲ್ಲಿ ಪೂರ್ಣ ಪ್ರಮಾಣದ ವನಿತಾ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂಬುದಾಗಿ ಭಾರತ ತಂಡದ ಪ್ರಧಾನ ವೇಗಿ ಶಿಖಾ ಪಾಂಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ಅಂತಾರಾಷ್ಟ್ರೀಯ ಮಟ್ಟದ ಪಂದ್ಯಗಳ ಭಾರೀ ಸವಾಲುಗಳನ್ನು ನಿಭಾಯಿಸಬೇಕಾದರೆ ವನಿತೆಯರಿಗೂ ಐಪಿಎಲ್ ಏರ್ಪಡಿಸುವುದು ಅಗತ್ಯ. ರೋಚಕ ಐಪಿಎಲ್ನಲ್ಲಿ ಜಿದ್ದಾಜಿದ್ದಿ ಹೋರಾಟ ಕಾಣಬಹುದು. ಇದು ಪಂದ್ಯದ ಒತ್ತಡವನ್ನು ಹೇಗೆ ನಿಭಾಯಿಸಬಹುದೆಂಬುದನ್ನು ಕಲಿಸಿ ಕೊಡುತ್ತದೆ.
ಇನ್ನು ಒಂದೆರಡು ವರ್ಷಗಳಲ್ಲಿ ಬಿಸಿಸಿಐ ಪೂರ್ಣ ಪ್ರಮಾಣದಲ್ಲಿ ವನಿತಾ ಐಪಿಎಲ್ ಕೂಟವನ್ನು ಆಯೋಜಿಸಬಹುದೆಂಬ ವಿಶ್ವಾಸವಿದೆ’ ಎಂದು ಶಿಖಾ ಪಾಂಡೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ