ಸುಶಾಂತ್ ಗೆ ಗಾಡ್‌ಫಾದರ್ ಇಲ್ಲ, ಸಾಕ್ಷಿಗಳು ನಾಶವಾಗದಿರಲಿ: ಪ್ರಧಾನಿಗೆ ಸಹೋದರಿ ಶ್ವೇತಾ ಮನವಿ

Team Udayavani, Aug 2, 2020, 8:11 AM IST

sushanth

ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗಷ್ಟೆ, ಸುಶಾಂತ್  ತಂದೆ ಕೆ.ಕೆ.ಸಿಂಗ್ ಅವರು ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬದ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಇತರ ವಿಚಾರಗಳಿಗಾಗಿ ಎಫ್ಐಆರ್ ದಾಖಲಿಸಿದ್ದಾರೆ.

ಏತನ್ಮಧ್ಯೆ ಸುಶಾಂತ್ ಸಿಂಗ್ ಅವರ ಅಮೆರಿಕಾ ಮೂಲದ ಸಹೋದರಿ ಶ್ವೇತಾ ಸಿಂಗ್ ಕೀರ್ತಿ, ಸಾಮಾಜಿಕ ಜಾಲತಾಣದಲ್ಲಿ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದು ಪ್ರಧಾನಿ ಮೋದಿ ಅವರಿಗೆ ಟ್ಯಾಗ್ ಮಾಡಿದ್ದಾರೆ. ಮಾತ್ರವಲ್ಲದೆ ಸಮರ್ಪಕ ತನಿಖೆ ನಡೆಸುವಂತೆ ಕೋರಿಕೊಂಡಿದ್ದಾರೆ.

ನನ್ನ ಹೃದಯವು ನೀವು ಸತ್ಯದ ಪರವಿರುವಿರಾ ಎಂದು ಹೇಳುತ್ತದೆ. ನಾವು ತುಂಬಾ ಸರಳ ಕುಟುಂಬದಿಂದ ಬಂದವರು. ಬಾಲಿವುಡ್‌ನಲ್ಲಿದ್ದಾಗ ನನ್ನ ಸಹೋದರನಿಗೆ ಯಾವುದೇ ಗಾಡ್‌ಫಾದರ್ ಇರಲಿಲ್ಲ ಮತ್ತು ಈಗಲೂ ಯಾರೂ ಇಲ್ಲ. ಈ ಪ್ರಕರಣವನ್ನು ತಕ್ಷಣವೇ ಪರಿಶೀಲಿಸಬೇಕು ಮತ್ತು ಎಲ್ಲವನ್ನೂ ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆಯೇ  ಎಂದು ಖಚಿತಪಡಿಸಿಕೊಳ್ಳಬೇಕು. ಸಾಕ್ಷಿಗಳು ನಾಶವಾಗದಂತೆ ನೋಡಿಕೊಳ್ಳಬೇಕು. ನ್ಯಾಯವು ಮೇಲುಗೈ ಸಾಧಿಸುತ್ತದೆ ಎಂದು ಭಾವಿಸಿದ್ದೇನೆ. ಇಡೀ ಪ್ರಕರಣ ತುರ್ತಾಗಿ ಇತ್ಯರ್ಥಗೊಳ್ಳಬೇಕು  ಎಂದು ಪ್ರಧಾನಿ ಮೋದಿಯವರಲ್ಲಿ ಶ್ವೇತಾ ಸಿಂಗ್ ಕೀರ್ತಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.