ಕಾಸರಗೋಡು: 153 ಮಂದಿಗೆ ಪಾಸಿಟಿವ್‌


Team Udayavani, Aug 2, 2020, 10:10 AM IST

ಕಾಸರಗೋಡು: 153 ಮಂದಿಗೆ ಪಾಸಿಟಿವ್‌

ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 153 ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ. 28 ಮಂದಿ ಗುಣಮುಖರಾಗಿದ್ದಾರೆ. 151 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ.

ಕೇರಳದಲ್ಲಿ 1,129 ಪ್ರಕರಣ
ಕೇರಳದಲ್ಲಿ ಶನಿವಾರ 1,129 ಮಂದಿಗೆ ಸೋಂಕು ದೃಢವಾಗಿದೆ. 752 ಮಂದಿ ಗುಣಮುಖರಾಗಿದ್ದಾರೆ. ಕಾಸರಗೋಡು ತೃಕ್ಕರಿಪುರದ 72 ವರ್ಷದ ವ್ಯಕ್ತಿ ಸೇರಿದಂತೆ 8 ಮಂದಿ ಮೃತ ಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಮೃತರ ಸಂಖ್ಯೆ 81ಕ್ಕೇರಿತು. ಬಾಧಿತರಲ್ಲಿ 89 ಮಂದಿ ವಿದೇಶದಿಂದ, 114 ಮಂದಿ ಇತರ ರಾಜ್ಯಗಳಿಂದ ಬಂದವರು. 880 ಮಂದಿಗೆ ಸಂಪರ್ಕದ ಮೂಲಕ ತಗಲಿದೆ. 24 ಮಂದಿ ಆರೋಗ್ಯ ಕಾರ್ಯಕರ್ತರು, 11 ಮಂದಿ ಕೆಎಸ್‌ಇ ಸಿಬಂದಿ, ಐವರು ಕೆಎಲ್‌ಎಫ್‌ ಸಿಬಂದಿ, ನಾಲ್ವರು ಐಎನ್‌ಎಚ್‌ಎಸ್‌ ಸಿಬಂದಿ ಬಾಧಿತರಲ್ಲಿದ್ದಾರೆ.

9 ಮಂದಿ ಬಂಧನ
ಲಾಕ್‌ಡೌನ್‌ ಉಲ್ಲಂಘನೆ ಆರೋಪದಲ್ಲಿ ಜಿಲ್ಲೆಯಲ್ಲಿ 7 ಪ್ರಕರಣಗಳು ದಾಖಲಾಗಿವೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿ 9 ಮಂದಿಯನ್ನು ಬಂಧಿಸಿದ್ದು, 9 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಸ್ಕ್ ಧರಿಸದ 292 ಮಂದಿಯ ವಿರುದ್ಧ ಕೇಸು ದಾಖಲಿಸಲಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.