ಸುಶಾಂತ್‌ ಆತ್ಮಹತ್ಯೆ ಪ್ರಕರಣ: ರಿಯಾ ನಾಪತ್ತೆಯಾಗಿಲ್ಲ

Team Udayavani, Aug 4, 2020, 8:57 AM IST

ಸುಶಾಂತ್‌ ಆತ್ಮಹತ್ಯೆ ಪ್ರಕರಣ: ರಿಯಾ ನಾಪತ್ತೆಯಾಗಿಲ್ಲ

ಮುಂಬಯಿ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್‌ ಗರ್ಲ್ ಫ್ರೆಂಡ್ ರಿಯಾ ಚಕ್ರವರ್ತಿ ನಾಪತ್ತೆಯಾಗಿದ್ದಾರೆ ಎಂಬ ಬಿಹಾರ ಪೊಲೀಸರ ಆರೋಪವನ್ನು ರಿಯಾ ವಕೀಲರು ತಳ್ಳಿಹಾಕಿದ್ದಾರೆ. ಆಕೆ ನಾಪತ್ತೆಯಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಇದುವರೆಗೆ ಆಕೆಗೆ ಯಾವುದೇ ಸಮನ್ಸ್‌ ಬಂದಿಲ್ಲ ಎಂದು ವಕೀಲರು ಹೇಳಿದ್ದಾರೆ.

ಒತ್ತಾಯ ಪೂರ್ವಕವಾಗಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ ಎಂದು ಬಿಹಾರ ಡಿಜಿಪಿ ಗುಪ್ತೆಶ್ವರ ಪಾಂಡೆ ಆರೋಪಿಸಿದ್ದಾರೆ. ಆದರೆ, ಕೋವಿಡ್ ಮಾರ್ಗಸೂಚಿ ಪ್ರಕಾರವೇ ನಾವು ನಡೆದುಕೊಂಡಿದ್ದೇವೆ ಎಂದು ಬಿಎಂಸಿ ಹೇಳಿದೆ. ಇನ್ನೊಂದೆಡೆ, ಬಿಹಾರ ಸಿಎಂ ನಿತೀಶ್‌ ಕುಮಾರ್‌ ಕೂಡ ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದು, ವಿನಯ್‌ ತಿವಾರಿಯವರನ್ನು ನಡೆಸಿಕೊಂಡ ರೀತಿ ಸರಿಯಿಲ್ಲ ಎಂದಿದ್ದಾರೆ. ಮುಂಬೈ ಕಾಂಗ್ರೆಸ್‌ ನಾಯಕ ಸಂಜಯ್‌ ನಿರುಪಮ್‌ ಅವರೂ ಬಿಎಂಸಿ ಅಧಿಕಾರಿಗಳ ವರ್ತನೆ ಬಗ್ಗೆ ಕಿಡಿಕಾರಿದ್ದಾರೆ. ಇದೇ ವೇಳೆ, ಸುಶಾಂತ್‌ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಹಾರದ ಎಲ್ಲ ರಾಜಕೀಯ ನಾಯಕರೂ ಪಕ್ಷಭೇದ ಮರೆತು ಒತ್ತಾಯಿಸಿದ್ದಾರೆ.

ಆರೋಪ ಸುಳ್ಳು: ಇದೇ ವೇಳೆ, ಬಿಹಾರ ಪೊಲೀಸರಿಗೆ ಸಹಕಾರ ನೀಡುತ್ತಿಲ್ಲ ಎಂಬ ಆರೋಪ ಸುಳ್ಳು ಎಂದು ಮುಂಬೈ ಪೊಲೀಸ್‌ ಮುಖ್ಯಸ್ಥ ಪರಂ ವೀರ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ. ಮುಂಬೈ ಪೊಲೀಸರು ನಡೆಸುತ್ತಿರುವ ತನಿಖೆ ಸರಿಯಾದ ದಿಕ್ಕಿನಲ್ಲೇ ಸಾಗಿದೆ. ಈವರೆಗೆ 56 ಮಂದಿಯ ಹೇಳಿಕೆಗಳನ್ನೂ ದಾಖಲಿಸಿದ್ದೇವೆ. ಬಿಹಾರ ಪೊಲೀಸ್‌ ತಂಡಕ್ಕೆ ಸಹಕಾರ ನೀಡದೇ ಇರುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.