ಹುಣಸೂರು ತಾಲೂಕಿನಾದ್ಯಂತ ಭಾರೀ ಮಳೆ: ಮೈದುಂಬಿ ಹರಿಯುತ್ತಿರುವ ಲಕ್ಷಣತೀರ್ಥ ನದಿ !

Team Udayavani, Aug 5, 2020, 9:37 AM IST

hunasur

ಹುಣಸೂರು:  ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು ಜೀವನದಿ ಲಕ್ಷಣತೀರ್ಥ ಮೈದುಂಬಿ ಹರಿಯುತ್ತಿದೆ.  ಹನಗೋಡು ಹೋಬಳಿಯಲ್ಲೂ  ಮಳೆಯ ಆರ್ಭಟಕ್ಕೆ  ಹನಗೋಡು ಅಣೆಕಟ್ಟೆ ಮೇಲೆ  3 ಅಡಿಗಳಿಗೂ ಹೆಚ್ಚು ನೀರು ಹರಿಯುತ್ತಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಇರ್ಪು ಜಲಪಾತದಲ್ಲಿ ಹುಟ್ಟಿ ನಾಗರಹೊಳೆ ಉದ್ಯಾನವನದೊಳಗಿಂದ ಹರಿದು ಬರುವ ಲಕ್ಷ್ಮಣತೀರ್ಥ ನದಿ, ಹನಗೋಡು. ಹನುಮಂತಪುರ. ಉದ್ದೂರು ನಾಲೆ ಮೂಲಕ ಹುಣಸೂರು ಹಾಗೂ ಎಚ್.ಡಿ. ಕೋಟೆ ತಾಲೂಕಿನ ಕೆರೆ, ಕಟ್ಟೆಗಳನ್ನು ತುಂಬಿಸಿ 52 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶಗಳಿಗೆ ನೀರಿನ ಮೂಲವಾಗಿದೆ.

ಹನಗೋಡು ನದಿಗೆ ಪಂಪ್ ಹೌಸ್ ಬಳಿ  ಕಟ್ಟೆ  ನಿರ್ಮಿಸಿ ನಗರದ ಕೆಲ ವಾಡ್೯ಗಳಿಗೂ ಕುಡಿಯುವ ನೀರು ಪೂರೈಸಲಾಗುತ್ತದೆ. ಹಾಗೂ ಕಟ್ಟೆ ಮಳಲವಾಡಿ  ಸಿರಿಯೂರು ಬಳಿ ಕಟ್ಟೆ ನಿರ್ಮಿಸಿ ಆ ಭಾಗದ ನೂರಾರು ಎಕರೆಗೆ ನೀರುಣಿಸಲಾಗುತ್ತಿದೆ. ಮಾತ್ರವಲ್ಲದೆ ಕಿರಿಜಾಜಿ ಹಾಗೂ ಮರದೂರು  ಮತ್ತು ಹೊಸರಾಮನಹಳ್ಳಿ ಗ್ರಾಮದ  ಬಳಿಯಿಂದ ಸುಮಾರು  4 ಕೋಟಿ ರೂ.ವೆಚ್ಚದಲ್ಲಿ ಏತ ನೀರಾವರಿ ಮೂಲಕ  ಮೈಸೂರು ಹೆದ್ದಾರಿ ಬದಿಯ  ಬಿಳಿಕೆರೆ. ಜೀನಹಳ್ಳಿ ‌. ನಗರಕ್ಕೆ ಸಮೀಪದ ಮೂಕನಹಳ್ಳಿ ಬಳಿಯ ಮೂರು ಕೆರೆಗಳಿಗೆ ನೀರು ತುಂಬಿಸಿದ್ದರಿಂದಾಗಿ ಸುತ್ತಮುತ್ತಲ 10 ಕಿ.ಮೀ ಗೂ ಹೆಚ್ಚು ಪ್ರದೇಶದಲ್ಲಿ ಬರಿದಾಗಿದ್ದ ಬೋರ್ ವೆಲ್ ಗಳಲ್ಲಿ ಮತ್ತೆ ನೀರು ಸಿಗುತ್ತಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಶಾಸಕ ಎಚ್.ಪಿ.ಮಂಜುನಾಥ್ ಈ ಹಿಂದಿನ ಅವಧಿಯಲ್ಲಿ ಏತ ನೀರಾವರಿಗೆ ಒತ್ತು ನೀಡಿದ್ದರಿಂದ ಸುತ್ತಮುತ್ತಲ 10 ಕಿ.ಮೀಗೂ ಹೆಚ್ಚು ಪ್ರದೇಶದಲ್ಲಿ ಬರಿದಾಗಿದ್ದ ಬೋರ್ ವೆಲ್ ಗಳಲ್ಲಿ ಮತ್ತೆ ನೀರು ಹರಿಯುತ್ತಿದೆ.

ಟಾಪ್ ನ್ಯೂಸ್

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.