ಮನೆಯಲ್ಲೇ ಇದ್ದು ಕೋವಿಡ್ ನಿಯಂತ್ರಿಸಿ

Team Udayavani, Aug 8, 2020, 11:55 AM IST

ಮನೆಯಲ್ಲೇ ಇದ್ದು ಕೋವಿಡ್ ನಿಯಂತ್ರಿಸಿ

ಕಿಕ್ಕೇರಿ: ಸಂತಸವೆಷ್ಟು ಇದೆಯೋ ಅದರಷ್ಟೆ ಕೋವಿಡ್  ಭಯವಿದ್ದು ಅವಶ್ಯವಿದ್ದಾಗ ಮಾತ್ರ ಹೊರಗಡೆ ಬನ್ನಿ ಎಂದು ಸಚಿವ ಕೆ.ಸಿ. ನಾರಾಯಣಗೌಡ ಹೇಳಿದರು.

ಸಮೀಪದ ಮೂಡನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿ, ಕೋವಿಡ್ ಹೆಮ್ಮಾರಿ ನಗರ, ಹಳ್ಳಿ ಎನ್ನದೆ ಎಲ್ಲರನ್ನು ಬಿಡದೆ ಕಾಡುತ್ತಿದೆ. ಭಯ ಬೇಡ. ರೋಗನಿರೋಧಕ ಶಕ್ತಿ ವೃದ್ಧಿಸಿಕೊಳ್ಳಿ. ಮನೆಯಲ್ಲಿದ್ದು ಶುಚಿ, ರುಚಿ ಆಹಾರ ಸೇವಿಸಿ. ನಿಮ್ಮೊಂದಿಗೆ ನಾನಿದ್ದು, ತವರಿನ ಮಗನಾದ ಯಡಿಯೂರಪ್ಪ ಮಾದರಿ ತಾಲೂಕು ಮಾಡಲು ಪಣತೊಟ್ಟಿದ್ದಾರೆಂದರು.

ಎಚ್‌.ಡಿ.ರೇವಣ್ಣ ಒಂದು ಕಣ್ಣಿಗೆ ಬೆಣ್ಣೆ, ಮತ್ತೂಂದಕ್ಕೆ ಸುಣ್ಣ ಬಳಿದರು. ಯಡಿಯೂರಪ್ಪ ಕೈಬಿಡದೆ 70ಕೋಟಿ ರೂ. ಅನುದಾನ ಬೇಕು ಎಂದೆ. ಸಾವಿರ ಕೋಟಿ ರೂ. ಅನುದಾನ ಕೊಡುವೆ. ಬಿಜೆಪಿಗೆ ಬಾ ಎಂದು ಕರೆದರು. ಹ್ಯಾಟ್ರಿಕ್‌ ಗೆಲವು ಜನತೆ ಕೊಟ್ಟರೆ, ಯಡಿಯೂರಪ್ಪನವರು ಮೂರು ಖಾತೆ ಕೊಟ್ಟು ಸಚಿವರನ್ನಾಗಿ ಮಾಡಿದರು ಎಂದು ಭಾವ ಪರವಶರಾದರು.

ತಾಲೂಕಿಗೆ 35ವರ್ಷಗಳ ನಂತರ ಸಚಿವ ಸ್ಥಾನ ಸಿಕ್ಕಿದೆ. ತಾಲೂಕು ತನಗೆ ಜನ್ಮಭೂಮಿ. ರಸ್ತೆ ಅಭಿವೃದ್ಧಿಗಾಗಿ 33ಕೋಟಿ ರೂ. ಕೆರೆಕಟ್ಟೆ ತುಂಬಿಸಲು 23ಕೋಟಿ ರೂ. ದೇಗುಲ ಅಭಿವೃದ್ಧಿಗಾಗಿ 45ಕೋಟಿ ರೂ. ಹೇಮಾವತಿ ನಾಲುವೆ ಅಭಿವೃದ್ಧಿಗಾಗಿ ಒಟ್ಟು 95ಕೋಟಿ ರೂ. ಗಳನ್ನು ಮುಖ್ಯಮಂತ್ರಿಗಳು ವಿಶೇಷ ಅನುದಾನ ನೀಡಿದ್ದಾರೆ. ಮನೆ ಮನೆಗೆ ನೀರು ಕೊಡಲು ಸಿದ್ಧನಿದ್ದು ರೈತಾಪಿ ಜನತೆ ಯಾವುದಕ್ಕೂ ಹೆದರದಿರಿ ಎಂದರು.

ಪ್ರಥಮ ಬಾರಿಗೆ ಗ್ರಾಮಕ್ಕೆ ಆಗಮಿಸಿದ ಸಚಿವರಿಗೆ ಮಹಿಳೆಯರು ಆರತಿ ಬೆಳಗಿದರೆ, ಗ್ರಾಮಸ್ಥರು ಸಂಭ್ರಮದಿಂದ ಸ್ವಾಗತಿಸಿ ಸನ್ಮಾನಿಸಿದರು. ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್‌, ಮನ್‌ಮುಲ್‌ ಮಾಜಿ ನಿರ್ದೇಶಕ ಶೀಳನೆರೆ ಅಂಬರೀಷ್‌, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್‌. ಪ್ರಭಾಕರ್‌, ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ ಕುಮಾರ್‌, ಜಿಲ್ಲಾ ಕಾರ್ಯದರ್ಶಿ ಬೂಕಹಳ್ಳಿ ಮಂಜುನಾಥ್‌, ತಾಲೂಕು ಅಧ್ಯಕ್ಷ ಪರಮೇಶ್‌, ರೈತಮೋರ್ಚಾ ತಾಲೂಕು ಅಧ್ಯಕ್ಷ ಶಿವರಾಮೇ ಗೌಡ, ತಾಪಂ ಉಪಾಧ್ಯಕ್ಷ ರವಿ, ನಾಗೇಂದ್ರ, ವಿವಿಧ ಇಲಾಖಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.