ಕುಲಭೂಷಣ್ ಜಾಧವ್ ಕೇಸು ವಿಚಾರಣೆಗೆ ವಿಸ್ತೃತ ಪೀಠ ರಚನೆ
Team Udayavani, Aug 9, 2020, 12:21 PM IST
ಇಸ್ಲಾಮಾಬಾದ್: ಪಾಕಿಸ್ಥಾನದ ಬಂಧನದಲ್ಲಿರುವ ಭಾರತೀಯ ಕುಲಭೂಷಣ್ ಜಾಧವ್ ಅವರ ಪ್ರಕರಣದಲ್ಲಿ ಪಾಕಿಸ್ಥಾನ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಗಾಗಿ ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್ಸಿ), ತ್ರಿಸದಸ್ಯ ವಿಸ್ತೃತ ನ್ಯಾಯಪೀಠವನ್ನು ನೇಮಿಸಿದೆ.
ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅಥರ್ ಮಿನಲ್ಲಾ ನೇತೃತ್ವದ ಈ ಪೀಠದಲ್ಲಿ ನ್ಯಾ| ಅಮಿರ್ ಫಾರೂಕ್ ಹಾಗೂ ನ್ಯಾ| ಮಿಯಂಗುಲ್ ಹಸನ್ ಔರಂಗಜೇಬ್ ಇರಲಿದ್ದಾರೆ. ಆ. 3ರಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ಥಾನ ಸರಕಾರಕ್ಕೆ ಆದೇಶ ನೀಡಿದ್ದ ಐಎಚ್ಸಿ, ಕುಲಭೂಷಣ್ ಜಾಧವ್ ಪರವಾಗಿ ವಾದ ಮಂಡಿಸಲು ವಕೀಲರನ್ನು ನೇಮಿಸುವ ಅವಕಾಶವನ್ನು ಭಾರತಕ್ಕೆ ನೀಡಬೇಕು ಎಂದು ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ