ಪ್ರಸಿದ್ಧ ತಿರುಮಲ ತಿರುಪತಿ ದೇವಾಲಯದ 700ಕ್ಕೂ ಅಧಿಕ ಸಿಬ್ಬಂದಿಗಳಿಗೆ ಕೋವಿಡ್ 19 ದೃಢ

ಕೋವಿಡ್ 19 ಸೋಂಕು ಇನ್ನು ಎರಡು ತಿಂಗಳ ಕಾಲ ಅಬ್ಬರಿಸಲಿದೆ ಎಂದು ವರದಿ ತಿಳಿಸಿದೆ.

Team Udayavani, Aug 11, 2020, 12:24 AM IST

ಪ್ರಸಿದ್ಧ ತಿರುಮಲ ತಿರುಪತಿ ದೇವಾಲಯದ 700ಕ್ಕೂ ಅಧಿಕ ಸಿಬ್ಬಂದಿಗಳಿಗೆ ಕೋವಿಡ್ 19 ದೃಢ

ಹೈದರಾಬಾದ್: ದೇಶಾದ್ಯಂತ ಕೋವಿಡ್ 19 ಸೋಂಕಿನ ಅಬ್ಬರ ಮುಂದುವರಿದಿರುವ ನಡುವೆಯೇ ಆಂಧ್ರಪ್ರದೇಶದ ಪುರಾಣ ಪ್ರಸಿದ್ಧ ತಿರುಪತಿ ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ 700ಕ್ಕೂ ಅಧಿಕ ಮಂದಿಗೆ ಕೋವಿಡ್ 19 ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ ಒಟ್ಟು 22 ಲಕ್ಷ ಕೋವಿಡ್ 19 ಸೋಂಕು ದೇಶದಲ್ಲಿ ಗೊತ್ತಾಗುತ್ತದೆ.

ಕಳೆದ 24ಗಂಟೆಯಲ್ಲಿ ಭಾರತದಲ್ಲಿ 62,064 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. ಕೋವಿಡ್ 19 ಅಮೆರಿಕ, ಬ್ರೆಜಿಲ್ ನಲ್ಲಿ ಹೆಚ್ಚಾಗಿದ್ದು,  ದೇಶದಲ್ಲಿ ಸಾವಿನ ಸಂಖ್ಯೆ ಈಗ ಕಡಿಮೆಯಾಗತೊಡಗಿದ್ದು, ಕೋವಿಡ್ 19 ಸೋಂಕು ಇನ್ನು ಎರಡು ತಿಂಗಳ ಕಾಲ ಅಬ್ಬರಿಸಲಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಕೋವಿಡ್ 19 ಸೋಂಕು ನಗರ ಪ್ರದೇಶ ಹಾಗೂ ಸಣ್ಣ ನಗರ ಪ್ರದೇಶಗಳಿಗೆ ಹರಡಲು ಆರಂಭಿಸಿದೆ. ಆಂಧ್ರಪ್ರದೇಶದಲ್ಲಿರುವ ತಿರುಮಲ ವೆಂಕಟೇಶ್ವರ ದೇವಸ್ಥಾನ ಇಡೀ ಜಗತ್ತಿನಲ್ಲಿಯೇ ಅತ್ಯಂತ ಶ್ರೀಮಂತ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

ಕಳೆದ ಜೂನ್ 11ರಿಂದ ಈವರೆಗೆ ತಿರುಮಲ ದೇವಸ್ಥಾನದ ಮಾಜಿ ಉದ್ಯೋಗಿಯೊಬ್ಬರು ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದಾರೆ. ಅಷ್ಟೇ ಅಲ್ಲ ದೇವಸ್ಥಾನದ 743 ಉದ್ಯೋಗಿಳಿಗೆ ಕೋವಿಡ್ 19 ಸೋಂಕು ಇದ್ದಿರುವುದು ಪತ್ತೆಯಾಗಿದೆ.

ಟಾಪ್ ನ್ಯೂಸ್

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.