ನಫೆಡ್‌ ಕೊಬ್ಬರಿ ಖರೀದಿ ಕೇಂದ್ರಕ್ಕೆ ಚಾಲನೆ

Team Udayavani, Aug 11, 2020, 9:00 AM IST

ನಫೆಡ್‌ ಕೊಬ್ಬರಿ ಖರೀದಿ ಕೇಂದ್ರಕ್ಕೆ ಚಾಲನೆ

ಚನ್ನರಾಯಪಟ್ಟಣ: ಕೊಬ್ಬರಿಗೆ ಸೂಕ್ತ ಬೆಲೆ ನಿಗದಿಪಡಿಸುವುದರ ಜತೆಗೆ 5 ಸಾವಿರ ರೂ. ಬೆಂಬಲ ಬೆಲೆ ನೀಡುವ ಮೂಲಕ ರೈತ ಸಮುದಾಯಕ್ಕೆ ನೆರವಾಗಬೇಕೆಂದು ಸರ್ಕಾರವನ್ನು ಶಾಸಕ ಸಿ.ಎನ್‌.ಬಾಲಕೃಷ್ಣ ಒತ್ತಾಯಿಸಿದರು.

ಪಟ್ಟಣದ ಕೃಷಿ ಉತ್ಪನ್ನ ಆವರಣದಲ್ಲಿ ಪ್ರಸಕ್ತ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ನಫೆಡ್‌ ಮುಖಾಂತರ ತೆರೆದಿರುವ ಕೊಬ್ಬರಿ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿ, ನಫೆಡ್‌ ಮೂಲಕ ಹೆಚ್ಚಿನ ಬೆಲೆಗೆ ಕೊಬ್ಬರಿ ಖರೀದಿ ಮಾಡುವುದರಿಂದ ರೈತರು ದಲ್ಲಾಳಿಗಳೊಂದಿಗೆ ವ್ಯವಹರಿಸುವುದು ಕಡಿಮೆಯಾಗುತ್ತದೆ, ಇನ್ನು ತೆಂಗು ಬೆಳೆಗಾರರಿಗೆ ವಾರ್ಷಿಕ ಸಹಾಯ ಧನ ನೀಡುವ ಮೂಲಕ ಕೃಷಿಕರಿಗೆ ಉತ್ತೇಜನ ನೀಡಬೇಕು ಎಂದರು.

ಕಳೆದ ಎರೆಡು ವರ್ಷದ ಹಿಂದೆ ಕ್ವಿಂಟಲ್‌ ಕೊಬ್ಬರಿಗೆ 16 ರಿಂದ 17 ಸಾವಿರ ರೂ. ವರೆಗೆ ರೈತರು ಕೊಬ್ಬರಿ ಮಾರಾಟ ಮಾಡಿದ್ದಾರೆ, ಪ್ರಸಕ್ತ ವರ್ಷದಲ್ಲಿ ಕೊಬ್ಬರಿ ಬೆಲೆ ತೀವ್ರ ಕುಸಿದಿದ್ದು ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹೆಚ್ಚಿನ ಆದ್ಯತೆ ನೀಡುವ ಮೂಲಕ ತೆಂಗು ಬೆಳೆಗಾರರ ನೆರವಿಗೆ ನಿಲ್ಲಬೇಕು ಎಂದು ಆಗ್ರಹಿಸಿದರು. ಕ್ವಿಂಟಲ್‌ ಕೊಬ್ಬರಿಗೆ 10,300 ರೂ. ನಿಗದಿಯಾಗಿದ್ದು ಈಗಾಗಲೆ 226ಕ್ಕೂ ಹೆಚ್ಚು ರೈತರು ಪಹಣಿ ಹಾಗೂ ಇತರೆ ಅಗತ್ಯ ದಾಖಲಾತಿಯನ್ನು ನೀಡಿ ನೋಂದಣಿ ಮಾಡಿಕೊಂಡಿದ್ದಾರೆ, ಇನ್ನು ಸಾವಿರಕ್ಕೂ ಹೆಚ್ಚು ಮಂದಿ ರೈತರು ನಫೆಡ್‌ ಮೂಲಕ ಕೊಬ್ಬರಿ ಮಾರಾಟ ಮಾಡಲು ಮುಂದಾಗುತ್ತಾರೆ ಈ ಬಗ್ಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಿಬ್ಬಂದಿ ಹೆಚ್ಚು ಪ್ರಚಾರ ಮಾಡಬೇಕಾಗಿದೆ ಎಂದು ಹೇಳಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಶಿವಸ್ವಾಮಿ, ಉಪಾಧ್ಯಕ್ಷ ಮುನಿಯಪ್ಪ, ಅಧಿಕಾರಿ ಚೇತನ್‌ ಇದ್ದರು.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.